ಶನಿವಾರ, 24 ಅಕ್ಟೋಬರ್ 2026

Government jobs

Jobs

Job Alert: ಕರ್ನಾಟಕ ಬ್ಯಾಂಕ್: ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ!

Job Alert: ಉದ್ಯೋಗ (Job Alert) ಹುಡುಕುತ್ತಿದ್ದರೆ ಸುವರ್ಣವಕಾಶ ಒಂದು ಇಲ್ಲಿದೆ. ಹೌದು, ಕರ್ನಾಟಕ ಬ್ಯಾಂಕ್ ಕ್ಲರ್ಕ್ ಜಾಬ್‌ಗೆ ಅಹ್ವಾನಿಸಿದ್ದು, ತನ್ನ ಅಧಿಕೃತ ವೆಬ್‌ಸೈಟ್ www.karnatakabank.com ನಲ್ಲಿ 20 ನವೆಂಬರ್ 2024 ರಂದು ಗ್ರಾಹಕ ಸೇವಾ ಸಹಾಯಕ ಹುದ್ದೆಯ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

Interesting

KPSC: ಕೆಎಎಸ್ ನೇಮಕದ 384 ಹುದ್ದೆಗಳ ಅರ್ಜಿಗೆ ಆನ್ ಲೈನ್ ಲಿಂಕ್ ಬಿಡುಗಡೆ

384 ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದ ಕರ್ನಾಟಕ ಲೋಕಸೇವಾ ಆಯೋಗ, ಸೋಮವಾರ ಅರ್ಜಿ ಸಲ್ಲಿಕೆಗೆ ಆನ್‌ ಲೈನ್ ಲಿಂಕ್ ಬಿಡುಗಡೆ ಮಾಡಿದೆ. ಇದನ್ನೂ ಓದಿ: Guest Lecture: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ; ಜ.1 ರಿಂದಲೇ ಅನ್ವಯ…

Jobs

Jobs: ದಕ್ಷಿಣ ರೈಲ್ವೆ ವಲಯದಿಂದ 2,860 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Southern Railway Apprentice Recruitment 2024: ರೈಲ್ವೇ ನೇಮಕಾತಿ ದಕ್ಷಿಣ ರೈಲ್ವೆಯು ಅಪ್ರೆಂಟಿಸ್ ನಿಯಮದ ಅಡಿಯಲ್ಲಿ ವಿವಿಧ ವಿಭಾಗಗಳು / ಕಾರ್ಯಾಗಾರಗಳು / ಘಟಕಗಳಲ್ಲಿ ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ನೀಡಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು…

latest

KPSC: ಗೆಜೆಟೆಡ್‌ ಪ್ರೊಬೆಷನರಿ ಹುದ್ದೆ ನೇಮಕಾತಿ ಪ್ರಕ್ರಿಯೆಗೆ ಚಾಲನೆ!!!

KPSC: 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮೀಸಲಾತಿ ನಿಯಮಗಳಂತೆ ವರ್ಗೀಕರಿಸಿ ಪ್ರಸ್ತಾವನೆಯನ್ನು ಶುಕ್ರವಾರ ಕರ್ನಾಟಕ ಲೋಕಸೇವಾ ಆಯೋಗ (KPSC) ಕ್ಕೆ ಕಳುಹಿಸಿದೆ. ಇದನ್ನೂ ಓದಿ: Gnanavapi Mosque: ಹಿಂದೂಗಳಿಗೆ…

Jobs

Government Jobs: ನಿರುದ್ಯೋಗಿಗಳೇ ಒಮ್ಮೆ ಇತ್ತ ಕಣ್ಣು ಹಾಯಿಸಿ; ಬರೋಬ್ಬರಿ 5151 ಸರಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ!!

Government Jobs: ರಾಜ್ಯದ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 5,151 ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ಹುದ್ದೆಗಳಿಗೆ ನೇರನೇಮಕಾತಿಯಡಿ ಭರ್ತಿಗೆ ಶೀಘ್ರ ಅಧಿಸೂಚನೆ ಹೊರಬೀಳಲಿದೆ ಎಂದು ಸುವರ್ಣ ನ್ಯೂಸ್‌ ವರದಿ…

Business

Job Credit Score: ಬ್ಯಾಂಕ್‌ ಕೆಲಸಕ್ಕೆ ಸೇರಲು ಬಂದಿದೆ ಹೊಸ ರೂಲ್ಸ್‌; ಇನ್ನು ಮುಂದೆ ಕ್ರೆಡಿಟ್‌ ಸ್ಕೋರ್‌ ಬೇಕು!!!

Job Cibil Score: ನೀವು ಇನ್ನೇನಾದರೂ ಬ್ಯಾಂಕ್‌ ಅಥವಾ ಎನ್‌ಬಿಎಫ್‌ಸಿಯಲ್ಲಿ ಕೆಲಸಕ್ಕೆ ಪ್ರಯತ್ನ ಪಡುತ್ತಿದ್ದರೆ, ಇನ್ನು ಮುಂದೆ ಈ ಉದ್ಯೋಗಕ್ಕಾಗಿ, CIBIL ಸ್ಕೋರ್‌ ಅಥವಾ ಕ್ರೆಡಿಟ್‌ ಸ್ಕೋರ್‌ ಕೂಡಾ ಉತ್ತಮವಾಗಿರಬೇಕು. ಬ್ಯಾಂಕಿಂಗ್‌ ವಲಯದ ನೇಮಕಾತಿ ಏಜೆನ್ಸಿಯಾದ IBPS, ಕೆಲಸಕ್ಕೆ…

Jobs

KMF Recruitment 2023: ಕೆಎಂಎಫ್ ನಲ್ಲಿ ಭರ್ಜರಿ ಉದ್ಯೋಗವಕಾಶ! ಈ ಕೂಡಲೇ ಅರ್ಜಿ ಸಲ್ಲಿಸಿ! ಮಾಸಿಕ ವೇತನ ಲಕ್ಷದವರೆಗೆ!!!

KMF Recruitment 2023: ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳೇ ಗಮನಿಸಿ, ನಿಮಗಿದೋ ಮುಖ್ಯ ಮಾಹಿತಿ ಇಲ್ಲಿದೆ. ಹಾಲು ಉತ್ಪಾದಕರ ಒಕ್ಕೂಟ ವಿವಿಧ ಹುದ್ದೆಗಳಿಗೆ(KMF Recruitment 2023) ಒಟ್ಟು 63 ಹುದ್ದೆಗೆ ಹೊಸ ನೇಮಕಾತಿ ಪ್ರಕ್ರಿಯೆ ನಡೆಸಲಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ…

News

Forest Department Recruitment: ಅರಣ್ಯ ಇಲಾಖೆಯಲ್ಲಿ ಕೈ ತುಂಬಾ ಸಂಬಳದ ಭರ್ಜರಿ ಉದ್ಯೋಗಾವಕಾಶ – 800 ಹುದ್ದೆ ಭರ್ತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ !!

Forest Department Recruitment: ಅರಣ್ಯ ಇಲಾಖೆಯಲ್ಲಿ ಉದ್ಯೋಗ ಬಯಸುವವರಿಗೆ ಸಚಿವ ಈಶ್ವರ್ ಖಂಡ್ರೆ ಅವರು ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳ ಪೈಕಿ…

Jobs

Government Job: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರೋರೇ ಗಮನಿಸಿ, ನಿಮಗಿನ್ನು ಈ ಕೋರ್ಸ್ ಕಡ್ಡಾಯ

Government Job: ಇಂದಿನ ಯುವಕರು ಬಹುಮುಖ್ಯ ಟೈಪ್ ರೈಟರ್ ಶಿಕ್ಷಣವನ್ನು ನಿರ್ಲಕ್ಷಿಸುತ್ತಿದ್ದಾರೆ. ಇಂದಿನ ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಬಂದ ನಂತರ ಟೈಪ್ ರೈಟರ್ ಬಳಕೆ ಕಡಿಮೆಯಾಗಿದೆ ಎನ್ನಲಾಗುತ್ತಿದೆ. ಸದ್ಯ ಟೈಪ್ ರೈಟರ್ ಕಲಿಕೆಯಿಂದ ಯಾವ ರೀತಿಯ ಭವಿಷ್ಯವನ್ನು (Future)…

Jobs

Rozgar Mela: ಪ್ರವಾಸೋದ್ಯಮ ಕ್ಷೇತ್ರದಲ್ಲಿ 14 ಕೋಟಿ ಉದ್ಯೋಗಾವಕಾಶ ಭರವಸೆ: ಪ್ರಧಾನಿ ಮೋದಿ

Rozgar Mela: ಔಷಧ, ಆಹಾರ ಸಂಸ್ಕರಣೆ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.