ಶನಿವಾರ, 24 ಅಕ್ಟೋಬರ್ 2026

Government jobs

News

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣವಕಾಶ!|’ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ’ದಲ್ಲಿ ಉದ್ಯೋಗ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರ : ಸಹಾಯಕ ಇಂಜಿನಿಯರ್ ಗ್ರೇಡ್-1…

ಕಾಸರಗೋಡು

ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ – ಪಿಣರಾಯಿ ವಿಜಯನ್ !! | ಗಡಿಭಾಗದ ಕನ್ನಡಿಗರಲ್ಲಿ ಹೆಚ್ಚಿದ ಆತಂಕ

ಕೇರಳ ಸರ್ಕಾರ ಒಂದಿಲ್ಲೊಂದು ರೀತಿಯಲ್ಲಿ ಕನ್ನಡಿಗರಿಗೆ ತೊಂದರೆ ನೀಡುತ್ತಾ ಬಂದಿದೆ. ಇದೀಗ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ ಎಂಬ ಹೇಳಿಕೆ ಕೊಟ್ಟಿರುವುದು ಕಾಸರಗೋಡು ಹಾಗೂ ಸುತ್ತಮುತ್ತ ಇರುವ ಅಲ್ಪಸಂಖ್ಯಾತ…

Jobs

ಅನುಕಂಪ, ಮತ್ತಿತರ ಹುದ್ದೆಗಳಿಗೆ ಇನ್ನು ಮುಂದೆ ‘ಕಾರ್ಯಕ್ಷಮತೆ ಪರೀಕ್ಷೆ’ : ‘ಶಿಕ್ಷಣ ಇಲಾಖೆ ಸಿ ದರ್ಜೆ ನೌಕರ’ ರಿಗೆ ಪರೀಕ್ಷೆ ಪಾಸ್ ಕಡ್ಡಾಯ

ಬೆಂಗಳೂರು : ಅನುಕಂಪದ ಆಧಾರದ ಮೇಲೆ ಸೇರಿದಂತೆ ಕೆಲ ನೌಕರಿಗಳಿಗೆ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಹತೆಯ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಆಡಳಿತ ಅನುಭವ, ಗಣಕಯಂತ್ರದ ಜ್ಞಾನ, ಭಾಷಾ ಪರಿಣತಿ ಕೊರತೆ ಇವುಗಳ ಸಮಸ್ಯೆ ಉಂಟಾಗುತ್ತಿರೋದರಿಂದ ಇನ್ಮುಂದೆ ಶಿಕ್ಷಣ ಇಲಾಖೆಯ…

latest

ಕೇಂದ್ರ ಸರ್ಕಾರಿ ನೌಕರರಂತೆ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ-ಸಿ. ಎಸ್. ಷಡಕ್ಷರಿ |ಸರ್ಕಾರಿ ನೌಕರರ ವೇತನ 10 ರಿಂದ 45 ಸಾವಿರ ರೂ. ವರೆಗೆ ಹೆಚ್ಚಳ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು,ವೇತನ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 2022ಕ್ಕೆ 7ನೇ ವೇತನ ಆಯೋಗ ರಚನೆಯಾಗಲಿದ್ದು, ರಾಜ್ಯ ಸರ್ಕಾರಿ…

News

ಸರಕಾರಿ ಉದ್ಯೋಗಗಳಲ್ಲಿ ಎಸ್.ಸಿ -ಎಸ್.ಟಿಗಳಿಗೆ ಭಡ್ತಿ ಮೀಸಲಾತಿ,ತೀರ್ಪು ಕಾದಿರಿಸಿದ ನ್ಯಾಯಾಲಯ

ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ)ಗಳಿಗೆ ಸರಕಾರಿ ಉದ್ಯೋಗಗಳಲ್ಲಿನ ಭಡ್ತಿಯಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ತನ್ನ ತೀರ್ಪನ್ನು ಸುಪ್ರೀಂಕೋರ್ಟ್‌ ಕಾದಿರಿಸಿದೆ. ಅಟಾರ್ನಿಜನರಲ್ ಕೆ.ಕೆ. ವೇಣುಗೋಪಾಲ್, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಬಲಬೀರ್‌ಸಿಂಗ್ ಹಾಗೂ ವಿವಿಧ ರಾಜ್ಯಗಳ…