News
Education: ಕಾಲೇಜು ವಿದ್ಯಾರ್ಥಿಗಳಿಗೆ ಹೊಡೀತ್ ಲಾಟ್ರಿ, ಇನ್ಮುಂದೆ 80 ಮಾರ್ಕಿಗೆ ಪರೀಕ್ಷೆ ಬರೆದರಾಯಿತು, ಸ್ಟೂಡೆಂಟ್ಸ್ ಗ್ಯಾರಂಟಿ ಭಾಗ್ಯ ತಕ್ಷಣದಿಂದ ಜಾರಿ
ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳನ್ನು ಹೊರತುಪಡಿಸಿ ಉಳಿದೆಲ್ಲ ವಿಷಯಗಳಿಗೆ ಆಂತರಿಕ ಮೌಲ್ಯಮಾಪನ ಅಳವಡಿಸಲು ನಿರ್ಧರಿಸಲಾಗಿದೆ
ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳನ್ನು ಹೊರತುಪಡಿಸಿ ಉಳಿದೆಲ್ಲ ವಿಷಯಗಳಿಗೆ ಆಂತರಿಕ ಮೌಲ್ಯಮಾಪನ ಅಳವಡಿಸಲು ನಿರ್ಧರಿಸಲಾಗಿದೆ
ರಾಜ್ಯ ಸರ್ಕಾರ ಮಕ್ಕಳ ಫಲಿತಾಂಶ ಸುಧಾರಣೆ ಮಾಡುವ ಸಲುವಾಗಿ ಹೊಸ ಯೋಜನೆ ರೂಪಿಸಿದ್ದು,ಪದವಿ ಪೂರ್ವ ಶಿಕ್ಷಣದ ವ್ಯವಸ್ಥೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆ ಜಾರಿಗೆ ತರಲು ಚಿಂತನೆ ನಡೆಸಿದೆ. ಹೌದು, ಪಿಯುಸಿಯ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ತಂದು…