Government Rules: ಸರ್ಕಾರಿ ನೌಕರರು ಕಚೇರಿ ವೇಳೆಯಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ; ಸರ್ಕಾರ ಖಡಕ್ ಆದೇಶ
Government Rules: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ನೌಕರರು ಕಚೇರಿಯ ವೇಳೆಯಲ್ಲಿ ಈ ಮುಖ್ಯ ಸೂಚನೆಗಳನ್ನು (Government Rules) ಪಾಲನೆ ಮಾಡಬೇಕು ಎಂಬುದಾಗಿ ಸರ್ಕಾರ ಖಡಕ್ ಆದೇಶ ಮಾಡಿದೆ.









