News
MUDA Scam: ಮೋಸ್ಟ್ Irresponsible, ನಾಲಾಯಕ್, ಅಯೋಗ್ಯ ಗವರ್ನರ್ – ಹೀಗೆ ನಾಲಗೆ ಹರಿಬಿಟ್ಟವರು ಯಾರು..?
MUDA Scam: ಮುಡಾ ಹಗರಣ (MUDA Scam) ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದೆ. ಈ ವೇಳೆ…


