Govt Employee: ರಾಜ್ಯದಲ್ಲಿ ‘ಅನುಕಂಪದ ಆಧಾರದ ಮೇಲೆ ನೇಮಕಾತಿ’: ಸರ್ಕಾರದಿಂದ ಆದೇಶ
Govt Employee: ಅನುಕಂಪದ ಆಧಾರದ ಮೇಲೆ ನೇಮಕಾತಿ ಕೋರಿ ಸಲ್ಲಿಸುವ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.ಮಾನ್ಯ ಸರ್ವೋಚ್ಚ ನ್ಯಾಯಾಲಯವು ಉಮೇಶ್ ಕುಮಾರ್ ನಾಗಪಾಲ್ ವಿರುದ್ಧ ಹರಿಯಾಣ ರಾಜ್ಯ ಮತ್ತು ಇತರರು (1994) 4…









