Education
2nd PU Result : ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ
2nd Pu Result : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 17 ಮಂದಿ ವಿದ್ಯಾರ್ಥಿಗಳಲ್ಲಿ 17 ಮಂದಿ ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ 10…

