ಶನಿವಾರ, 24 ಅಕ್ಟೋಬರ್ 2026

govt teacher recruitment

Education

Madhu bangarappa: ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ಬಂತು ಹೊಸ ರೂಲ್ಸ್- ಶಿಕ್ಷಣ ಸಚಿವರಿಂದ ಖಡಕ್ ಆದೇಶ

Madhu bangarappa: ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರು ತಮ್ಮ ವೃತ್ತಿಗೆ ವಿರುದ್ಧವಾಗಿ, ಕಾನೂನು ಬಾಹಿರವಾಗಿ ಖಾಸಗಿ ಕೆಸಲಗಳಲ್ಲಿ ತೊಡಗಿರುವ ಕುರಿತು ಅನೇಕ ದೂರುಗಳು ಬಂದಿರುವುದರಿಂದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು(Madhu bangarappa) ಹೊಸ ಆದೇಶವೊಂದುನ್ನು ಹೊರಡಿಸಿದ್ದಾರೆ. ಹೌದು, ಶಿಕ್ಷಕ…