ಶನಿವಾರ, 24 ಅಕ್ಟೋಬರ್ 2026

gowda_sapthami

Breaking Entertainment News Kannada

Kantara : ದೈವಾರಾಧನೆಯ ರೀಲ್ಸ್ ಮಾಡಬೇಡಿ, ನಂಬಿಕೆಗೆ ಧಕ್ಕೆ ತರಬೇಡಿ: ನಟ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಿತ್ರ ಇಡೀ ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿದೆ. ಹಾಗೂ ದಾಖಲೆಗಳನ್ನು ಕೂಡ ಸೃಷ್ಟಿಸಿದೆ. ‘ಕಾಂತಾರ’ ತುಳುನಾಡಿನ ಸಂಸ್ಕೃತಿಯನ್ನು ಜಗತ್ತಿನ ಮೂಲೆ ಮೂಲೆಗೂ ಪರಿಚಯಿಸಿದೆ. ಸಾಕಷ್ಟು ಸವಾಲುಗಳನ್ನು ಕೂಡ ಎದುರಿಸಿದಂತಹ ಸಿನಿಮಾ ಇದಾಗಿದೆ. ಈಗಾಗಲೇ…

Breaking Entertainment News Kannada

Kantara : ಕಾಂತಾರ ಸಿನಿಮಾ ಇಂಗ್ಲೀಷ್‌ ನಲ್ಲಿ ಬರುತ್ತಾ? ಸಂಭಾಷಣೆ ಯಾವ ರೀತಿ ಇರಬಹುದು?

ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದ ಕಡೆಗೆ ಗಮನ ಹರಿಸುವಂತೆ ಮಾಡಿದ ಕಾಂತಾರ ಎಲ್ಲೆಡೆ ದಾಖಲೆ ನಿರ್ಮಿಸಿ ಗೆಲುವಿನ ನಾಗಾಲೋಟ ಬೀರಿ ಬೇರೆ ಭಾಷೆಗಳಲ್ಲಿ ಕೂಡ ಡಬ್ಬಿಂಗ್ ಆಗಿ ಬಾಕ್ಸ್ ಆಫೀಸಲ್ಲಿ ಸದ್ದು ಮಾಡಿದ್ದು ಮಾತ್ರವಲ್ಲ, ಎಷ್ಟು ಬಾರಿ ನೋಡಿದರೂ…

Breaking Entertainment News Kannada

Kantara : ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಯಾಕೆ ಇನ್ನೂ ಬಳಸಿಲ್ಲ | ಕಾರಣ ಇಲ್ಲಿದೆ

‘ಕಾಂತಾರ’ ಸಿನಿಮಾದ ‘ವರಾಹ ರೂಪಂ’ ಹಾಡು ಬಹಳ ವಿವಾದ ಹುಟ್ಟು ಹಾಕಿತ್ತು. ಈ ಹಾಡು ಬಳಸದಂತೆ ನೀಡಿದ್ದ ತಡೆಯಾಜ್ಞೆಯನ್ನು ಕೇರಳದ ಕೋಯಿಕ್ಕೋಡ್ ಜಿಲ್ಲಾ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆದೇಶ ನೀಡಿದೆ. ಆದರೆ ಇಲ್ಲೊಂದು ಸಮಸ್ಯೆ ಇದೆ. ಅದೇನೆಂದರೆ,…

ದಕ್ಷಿಣ ಕನ್ನಡ

Kantara : ನಾಳೆ ( ನವೆಂಬರ್ 24) ರಂದು ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಕಾಂತಾರ !

ಎಲ್ಲೆಡೆ ಸಂಚಲನ ಮೂಡಿಸಿದ್ದ ಕನ್ನಡದ ಹಿಟ್ ಸಿನಿಮಾ ಕಾಂತಾರ ಓಟಿಟಿಯಲ್ಲಿ ಯಾವಾಗ ಬರುತ್ತೆ ಎಂದು ಕಾತುರದಿಂದ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಸಿಹಿ ಔತಣದ ಸುದ್ದಿ. ಅಮೆಜಾನ್ ಪ್ರೈಮ್​ನಲ್ಲಿ ಸಿನಿಮಾ ನೋಡಬಹುದಾದ ಭಾಗ್ಯ ಎಲ್ಲರಿಗೂ ಲಭ್ಯವಾಗಲಿದೆ. ಹೌದು, 4 ಭಾಷೆಯಲ್ಲಿ…

latest

Complaint On BT Lalitha Naik : ಭೂತಾರಾಧನೆ ಸುಳ್ಳು ಎಂದಿದ್ದ ಸಾಹಿತಿ ಬಿ ಟಿ ಲಲಿತಾ ನಾಯಕ್ ವಿರುದ್ಧ ದೂರು ದಾಖಲು!

ಕೆಜಿಎಫ್ ಹಾಗೂ ಕಾಂತಾರ ಸೃಷ್ಟಿಮಾಡಿದ ಹವಾ ಅಷ್ಟಿಷ್ಟಲ್ಲ. ಚಂದನವನದ ಹೆಸರು ಚಂದ ಮಾಡಿದ ಹೆಗ್ಗಳಿಕೆ ಈ ಸಿನಿಮಾಗಳಿಗೆ ಸಲ್ಲುತ್ತೆ ಅಂದರೆ ತಪ್ಪಾಗಲಾರದು. ಸ್ಯಾಂಡಲ್‌ವುಡ್‌ ಬಗ್ಗೆ ಅಸಡ್ಡೆ ತೋರುತ್ತಿದ್ದ ಜನಗಳು ಈಗ ಕನ್ನಡ ಸಿನಿಮಾಗಳನ್ನು ನೋಡಿ ಹುಬ್ಬೇರಿಸುವಂತೆ ಮಾಡಿದೆ ಈ…

latest

ಕಾಂತಾರ ‘ ವರಾಹ ರೂಪಂ’ ಹಾಡು ಡಿಲೀಟ್ !

ಈ ಕ್ಷಣದವರೆಗೂ ಕಾಂತಾರ ಉತ್ತಮ ಪ್ರದರ್ಶನ ನೀಡುತ್ತಿದ್ದು, ಅಬ್ಬರಿಸಿಕೊಂಡು ಮುನ್ನೆಡೆಯುತ್ತಾ ಹೋಗುತ್ತಿದೆ. ಎಲ್ಲಾ ಚಿತ್ರರಂಗದವರು ನಮ್ಮತ್ತ ನೋಡುವಂತೆ ಮಾಡಿದ ಕೀರ್ತಿ ರಿಷಬ್ ಶೆಟ್ಟಿ ಹಾಗೂ ಟೀಂ ಗೆ ಸಲ್ಲುತ್ತೆ. ಕನ್ನಡ ಮಾತ್ರವಲ್ಲದೇ ತೆಲುಗು ಹಾಗೂ ಹಿಂದಿ ಭಾಷೆಯ ಸಿನಿ…

Breaking Entertainment News Kannada

ಕಾಂತಾರ ನಟಿ ಸಪ್ತಮಿ ಅಭಿಷೇಕ್ ಅಂಬರೀಶ್ ಗೆ ನಾಯಕಿ | ಸಿನಿಮಾ ಯಾವುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!!!

‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಹಲವಾರು ದಾಖಲೆಗಳನ್ನು ಬರೆದಿದೆ. ಈ ಸಿನಿಮಾದ ನಾಯಕಿಯಾದ ಸಪ್ತಮಿ ಗೌಡ ಅವರಿಗೆ ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ಕನ್ನಡದಲ್ಲಿ ಮಾತ್ರವಲ್ಲ, ಪರಭಾಷೆಯಿಂದಲೂ ಅವರಿಗೆ ಅವಕಾಶಗಳು ಹರಿದು ಬರುತ್ತಿವೆ. ಆದರೆ…

Breaking Entertainment News Kannada

Kantara : ಕರ್ನಾಟಕದಲ್ಲಿ ಕಾಂತಾರ ಸಿನಿಮಾದ ಬರೋಬ್ಬರಿ ಒಂದು ಕೋಟಿ ಟಿಕೆಟ್ ಸೇಲ್ | ಒಟ್ಟು ಕಲೆಕ್ಷನ್‌ ಎಷ್ಟು ಗೊತ್ತಾ?

ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಜನರ ಮನದಲ್ಲಿ ಅಚ್ಚೊತ್ತಿದೆ. ಅಷ್ಟೇ ಅಲ್ಲದೆ, ಇದುವರೆಗೆ ಹಲವಾರು ದಾಖಲೆಗಳನ್ನು ಉಡೀಸ್ ಮಾಡಿದೆ. ಇದೀಗ ‘ಕಾಂತಾರ’ ದಿಂದ ಹೊಸದೊಂದು ದಾಖಲೆ ನಿರ್ಮಾಣವಾಗಿದೆ. ಕರ್ನಾಟಕದಲ್ಲಿ…

Entertainment

Kantara Movie: ಕಾಂತಾರಕ್ಕೆ ಮತ್ತೆ ಶಾಕ್ ಕೊಟ್ಟ ಕೋರ್ಟ್; ವರಾಹ ರೂಪಂ ಹಾಡು ಬಳಸದಂತೆ ವಾರ್ನಿಂಗ್!

ಕಾಂತಾರ (Kantara) ಸಿನಿಮಾದ ಅಬ್ಬರ ಎಲ್ಲೆಡೆ ಇನ್ನೂ ಹೆಚ್ಚಾಗಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್‌ನಲ್ಲಿ (Box Office) ಕಾಂತಾರ ತನ್ನ ಹವಾ ಹೆಚ್ಚೇ ಮಾಡಿದೆ ಎಂದೇ ಹೇಳಬಹುದು. ಈ ಎಲ್ಲಾ…

Breaking Entertainment News Kannada

ಕಾಂತಾರ-2 ಸಿನಿಮಾದ ಪ್ರಾರಂಭ ಯಾವಾಗ ? ಗಮನ ಸೆಳೆದ ರಿಷಬ್ ಶೆಟ್ಟಿ ಹೇಳಿಕೆ !

‘ಕಾಂತಾರ’ ದೇಶವಿದೇಶಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುವ ಮೂಲಕ ಸಾಕಷ್ಟು ಸುದ್ದಿ ಮಾಡಿದೆ. ಆದರೀಗ ಕಾಂತಾರ ಪಾರ್ಟ್ 2 ಗಾಗಿ ಅಭಿಮಾನಿಗಳು ಎದುರುನೋಡುತ್ತಿದ್ದು, ನಟ, ನಿರ್ದೇಶಕರಾದ ರಿಷಬ್ ಶೆಟ್ಟಿ ಸಿನಿಮಾದ ಬಗ್ಗೆ ಮಾತನಾಡುವಾಗ ಕೊನೆಯಲ್ಲಿ ಸಿಕ್ರೇಟ್ ಒಂದನ್ನು ರಿವೀಲ್ ಮಾಡಿದ್ದಾರೆ…