ಶನಿವಾರ, 24 ಅಕ್ಟೋಬರ್ 2026

Grama panchayth president

latest

ನಮ್ಮವರ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ -ಪೆರಾಬೆ ಗ್ರಾ.ಪಂ.ಅಧ್ಯಕ್ಷರಿಗೆ ಜೀವ ಬೆದರಿಕೆ

ಕಡಬ ತಾಲೂಕಿನ ಪೆರಾಬೆ ಗ್ರಾ.ಪಂ. ಅಧ್ಯಕ್ಷರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಅಡ್ಡಗಟ್ಟಿ ಕಾರಿನಿಂದ ಹೊರಕ್ಕೆಳೆದು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಜೂ.24ರ ರಾತ್ರಿ ಕುಂತೂರು ಶಾಲಾ ಬಳಿ ನಡೆದಿದೆ. ಕಾರಿನಲ್ಲಿ ಅಧ್ಯಕ್ಷರ ಜೊತೆ ಇಬ್ಬರು ಪರಿಚಯಸ್ಥರಿದ್ದು…