Karnataka State Politics Updates
Congress: ಕಾಂಗ್ರೆಸ್ ಗೆ ಮತ್ತೊಂದು ಆಘಾತ- ಮಾಜಿ ಪ್ರಧಾನಿ ಮೊಮ್ಮಗ ಬಿಜೆಪಿ ಸೇರ್ಪಡೆ
Congress : ಲೋಕಸಭಾ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್(Congress)ಗೆ ಮತ್ತೊಂದು ಆಘಾತ ಎದುರಾಗಿದ್ದು, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹೌದು, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ(Lal bahaddur shastri)…

