Latest Health Updates Kannada
Health Care: ಯಾವುದೇ ಕಾರಣಕ್ಕೂ ಈ ಸಮಯದಲ್ಲಿ ಹಸಿರು ಬಟಾಣಿಯನ್ನು ತಿನ್ನಲೇಬಾರದು
ಹಸಿರು ಬಟಾಣಿಗಳನ್ನು ಸಾಮಾನ್ಯವಾಗಿ ಚಳಿಗಾಲದಲ್ಲಿ ಬೆಳೆಯಲಾಗುತ್ತದೆ. ಆದರೆ ಇವು ವರ್ಷವಿಡೀ ಹೆಪ್ಪುಗಟ್ಟಿದ ಮತ್ತು ಒಣಗಿದ ರೂಪದಲ್ಲಿಸಿಗುತ್ತದೆ. ಹೀಗಿದ್ದರೂ ಒಣಗಿದ ಬಟಾಣಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ತಾಜಾ ಹಸಿರು ಬಟಾಣಿಗಳನ್ನು ಮಾತ್ರ ತಿನ್ನುವಂತೆ ಸಲಹೆ ನೀಡಲಾಗುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ…

