ಬೆಂಗಳೂರು: ಸಾರ್ವಜನಿಕ ಉದ್ಯಾನವನಗಳು ಮತ್ತು ಹಸಿರು ಪ್ರದೇಶಗಳ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ವಿಧೇಯಕ ಇದೀಗ ವಿವಾದಕ್ಕೆ ಕಾರಣವಾಗಿದೆ. ಮಸೂದೆಗೆ ಸಾರ್ವಜನಿಕರಿಂದ ಮಾತ್ರವಲ್ಲದೆ ಪಕ್ಷದ ಹೈಕಮಾಂಡ್ನಿಂದಲೂ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅದನ್ನು ಹಿಂಪಡೆಯುವ ಸಾಧ್ಯತೆ ಎದುರಾಗಿದೆ. ಉದ್ಯಾನವನಗಳ …
Tag: