ಸೋಮವಾರ, 26 ಅಕ್ಟೋಬರ್ 2026
Trending

Grihajyoti Yojana

News

Grihajyoti Yojana: ಗೃಹಜ್ಯೋತಿ ಮಾರ್ಗಸೂಚಿ ಪ್ರಕಟ: ಉಚಿತ ವಿದ್ಯುತ್ ಪಡೆಯಲು ಇರೋ ಕಂಡೀಷನ್ ಯಾವುವು ಗೊತ್ತಾ ?

ಗ್ಯಾರಂಟಿಗಳ ಪೈಕಿ ಒಂದಾಗಿರುವ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಯ ಜಾರಿಗೂ ಇದೀಗ ಆದೇಶ ಹೊರಬಿದ್ದಿದೆ.