National
Gruha Lakshmi Scheme Money: ಗೃಹಲಕ್ಷ್ಮೀ ಹಣ ಬಾರದ ಮಹಿಳೆಯರಿಗೆ ಸಂತಸದ ಸುದ್ದಿ- ನಿಮಗಿನ್ನು ಈ ಹೊಸ ಖಾತೆಗೆ ಜಮಾ ಆಗುತ್ತೆ 2,000 !!
Gruha Lakshmi Scheme Money: ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.




