National
Ration Card Holder: ಪಡಿತರ ಚೀಟಿದಾರರೇ ನಿಮಗೊಂದು ಶಾಕಿಂಗ್ ನ್ಯೂಸ್ ! ಸರ್ಕಾರ ಮಾಡ್ತು ಮಹತ್ವದ ಒಂದು ನಿರ್ಧಾರ
Ration Card Holder: ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.
Ration Card Holder: ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.
ಗೃಹಲಕ್ಷ್ಮಿ ಯೋಜನೆಯ ಜಾರಿಯಲ್ಲಿ ರೇಷನ್ ಕಾರ್ಡ್ ಅತ್ಯಂತ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಹಲವರು ಹೊಸ ರೇಷನ್ ಕಾರ್ಡ್ಗೆ (New Ration Card) ಅರ್ಜಿ ಸಲ್ಲಿಕೆ ಮಾಡಲು ಕಾದುಕುಳಿತಿದ್ದಾರೆ.