ಸೋಮವಾರ, 26 ಅಕ್ಟೋಬರ್ 2026
Trending

Gruha Laxmi scheme updates

Karnataka State Politics Updates

Gruha Laxmi scheme: ಗೃಹ ಲಕ್ಷ್ಮಿಯರಿಗೆ ಸಕತ್ ಗುಡ್ ನ್ಯೂಸ್: ಮನೆ ಬಾಗಿಲಿಗೇ ಬರಲಿದೆ ಗ್ಯಾರಂಟಿ 2 ರ ಅರ್ಜಿ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಘೋಷಣೆ !

Gruha Laxmi scheme : ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ದೊರೆತಿದೆ.