ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ-ಸರಕಾರ ಸ್ಪಷ್ಟನೆ
ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಬೇಕು ಎನ್ನುವ ವದಂತಿ ಸುಳ್ಳಾಗಿದ್ದು, ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ…








