ಶನಿವಾರ, 24 ಅಕ್ಟೋಬರ್ 2026

guarantee scheme

News

KSRTC Protest: ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ ವಜಾ ಗ್ಯಾರಂಟಿ ಸ್ಕೀಂ – ಮರುಕಳಿಸುತ್ತಾ 2021ರಲ್ಲಿ ನಡೆದಿದ್ದ ಮುಷ್ಕರದ ನೋಟೀಸ್

KSRTC Protest: ಸರಕಾರ ಹಾಗೂ ಸಾರಿಗೆ ನಿಗಮ ನೌಕರರ ನಡುವೆ ಸಂಘರ್ಷ ತಾರಕಕ್ಕೇರುತ್ತಿದೆ. ನೌಕರರ ವೇತನ ಪರಿಷ್ಕರಣೆ- ಹಿಂಬಾಕಿ ವೇತನಕ್ಕೆ ಒಪ್ಪದ ರಾಜ್ಯ ಸರಕಾರದ, ಮನವೊಲಿಕೆಗೂ ರಾಜ್ಯ ಸಾರಿಗೆ ನೌಕರರು ಪಟ್ಟು ಸಡಿಲಿಸಲಿಲ್ಲ

News

Guarantee Scheme: ಮಂಗಳೂರು ಜನರಿಗೆ ಗ್ಯಾರಂಟಿ ಬೇಡ, ಅವರೇ ಮೊದಲು ಕ್ಯೂನಲ್ಲಿ ನಿಂತಿದ್ದರು: ಡಿಸಿಎಂ ಡಿಕೆಶಿ ಹೇಳಿಕೆ, ಸುನಿಲ್‌ಕುಮಾರ್‌ ತರಾಟೆ

Congress: ಕಾಂಗ್ರೆಸ್‌ನವರು ನೀಡುವ ಗ್ಯಾರಂಟಿಗಾಗಿ ಹೊಟ್ಟೆಬಟ್ಟೆ ಕಟ್ಟಿಕೊಳ್ಳುವ ದಯನೀಯ ಸ್ಥಿತಿ ಮಂಗಳೂರಿನ ಜನರಿಗೆ ಬಂದಿಲ್ಲ.

News

Guarantee scheme: ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Guarantee scheme: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಭರವಸೆ ನೀಡಿದ್ದಾರೆ.( Karnataka guarantee scheme will not stop) ಇಂದು 78ನೇ ಸ್ವಾತಂತ್ರ್ಯ ದಿನಾಚರಣೆ…

News

Gruhalakshmi Scheme: ಈ ಜಿಲ್ಲೆಗಳಿಗೆ ಗೃಹಲಕ್ಷ್ಮೀ 11ನೇ ಕಂತಿನ ಹಣ ಬಿಡುಗಡೆ ಆಗಲಿದೆ! ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯ ಹೆಸರಿದೆಯಾ ಚೆಕ್ ಮಾಡಿ!

Gruhalakshmi scheme: ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ (Gruhalakshmi scheme 11th Installment) ಹಣವನ್ನು ಕೂಡ ಜಮಾ ಮಾಡುವ ಸಿದ್ಧತೆ ಆಗಿದೆ

News

Shakti Yojana: ಶಕ್ತಿ ಯೋಜನೆಗೆ ಒಂದು ವರ್ಷದ ಸಂಭ್ರಮ! ಕೆಎಸ್ಆರ್ಟಿಸಿ ಪ್ರಯಾಣಿಕರೇ ತಪ್ಪದೇ ಈ ಹೊಸ ನಿಯಮ ತಿಳಿಯಿರಿ!

Shakti Yojana: ಒಂದು ವರ್ಷ ಆದ ಬೆನ್ನಲ್ಲಿ ಶಕ್ತಿ ಯೋಜನೆಯಲ್ಲಿ ಕೆಲವು ನಿಯಮಗಳು ಕೂಡ ಜಾರಿಗೆ ಬಂದಿದೆ. ಯಾವುದು ಅದೆಲ್ಲ ಬನ್ನಿ ತಿಳಿಯೋಣ

Karnataka State Politics Updates

M Lakshmanan: ಗ್ಯಾರಂಟಿ ಯೋಜನೆಗಳು ಜನರಿಗೇ ಇಷ್ಟವಿಲ್ಲ , ಬಂದ್ ಮಾಡುವುದೇ ಒಳ್ಳೆಯದು – ಕಾಂಗ್ರೆಸ್ ನಾಯಕ ಲಕ್ಷ್ಮಣ್ ಹೇಳಿಕೆ !!

M Lakshmanan: ಗ್ಯಾರಂಟಿ ಯೋಜನೆಗಳು ಜನರಿಗೇ ಇಷ್ಟವಾಗಿಲ್ಲ , ಅವುಗಳನ್ನು ಬಂದ್ ಮಾಡುವುದೇ ಒಳ್ಳೆಯದು ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ, ನಾಯಕ ಎಂ ಲಕ್ಷ್ಮಣ್ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಕೃಷಿ

Gurantee Scheme: ರೈತರೇ, ಇನ್ಮುಂದೆ ನಿಮ್ಮ ಕೃಷಿ ಜಮೀನುಗಳಿಗಿಲ್ಲ ಈ ಸೌಲಭ್ಯ – ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ !!

Gurantee Scheme:ರೈತರ‌ ಪಂಪ್ ಸೆಟ್‌ಗಳಿಗೆ (Pumpset) ಟ್ರಾನ್ಸ್‌ಫರ್ಮರ್‌ (Transformer) ಸಹಿತ ಮೂಲ ಸೌಲಭ್ಯ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ.

Karnataka State Politics Updates

PM Modi: ಹಗರಣದ ‘ ಗ್ಯಾರಂಟಿ ‘ ಬೇಕಾ, ಬಿಜೆಪಿ ನಿಮಗೆ ಬೇಕಾ – ನೀವೇ ನಿರ್ಧರಿಸಿ ಎಂದು ಪ್ರತಿಪಕ್ಷಗಳ ಮೈತ್ರಿಗೆ ಪ್ರಧಾನಿ ಲೇವಡಿ !

ಈ ಸಭೆಯಲ್ಲಿ ಭಾಗವಹಿಸಿದ ಪಕ್ಷಗಳ ಇತಿಹಾಸ ನೋಡಿದರೆ ಅವರೆಲ್ಲ ಲಕ್ಷ ಲಕ್ಷ ಕೋಟಿ ರೂಪಾಯಿ ಮೌಲ್ಯದ ಹಗರಣದಲ್ಲಿ ಭಾಗಿಯಾದವರೇ ಆಗಿದ್ದಾರೆ.