ಸೋಮವಾರ, 26 ಅಕ್ಟೋಬರ್ 2026
Trending

Guidelines for schools from education department

Education

ಮಳೆರಾಯನ ಆರ್ಭಟ : ಶಾಲೆಗಳಲ್ಲಿ ಈ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟುಹಾಕುತ್ತಿದ್ದಾರೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಹೊರಡಿಸಿದೆ. ಮಕ್ಕಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳಿಗೆ ಶಾಲಾ ಮುಖ್ಯೋಪಾದಯರು ಅಧಿಕಾರಿಗಳ…