Uttar Pradesh: ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಸಿದ ಮಹಿಳೆ
Uttar pradesh: ಪೆಟ್ರೋಲ್ ಬಂಕ್ ಸಿಬ್ಬಂದಿಯ ಮೇಲೆ ಮಹಿಳೆ ಒಬ್ಬರು ಹಲ್ಲೆ ನಡೆಸಿ ಬಂದೂಕು ತೋರಿಸಿ ಹೆದರಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Uttar pradesh: ಪೆಟ್ರೋಲ್ ಬಂಕ್ ಸಿಬ್ಬಂದಿಯ ಮೇಲೆ ಮಹಿಳೆ ಒಬ್ಬರು ಹಲ್ಲೆ ನಡೆಸಿ ಬಂದೂಕು ತೋರಿಸಿ ಹೆದರಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Mysore: ಮೈಸೂರಿನಲ್ಲಿ ಯುವಕನೋರ್ವ ಸರಕಾರಿ ವಾಹನದಲ್ಲಿ ಗನ್ ಹಿಡಿದು ಪೋಸ್ ಕೊಟ್ಟು ವೀಡಿಯೋ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ(Bengaluru) ಖ್ಯಾತ ಉದ್ಯಮಿಯೊಬ್ಬರ 39 ವರ್ಷದ ಖಾಸಗಿ ಗನ್ಮ್ಯಾನ್ನನ್ನು ಸಹೋದ್ಯೋಗಿ ಮೇಲೆ ಗುಂಡು ಹಾರಿಸಿದ ಆರೋಪದ ಮೇರೆಗೆ ತಿಲಕನಗರ ಪೊಲೀಸರು ಬಂಧಿಸಿದ್ದಾರೆ.
ಹುಡುಗಿಯೊಬ್ಬಳು ಕುಳಿತುಕೊಂಡಿದ್ದು, ಬೈಕ್ ವೇಗವಾಗಿ ಸಾಗುತ್ತಿದ್ದಾಗ ಯುವತಿ ಎರಡೂ ಕೈಗಳಲ್ಲಿ ಗನ್ ಹಿಡಿದು ಗಾಳಿಯಲ್ಲಿ ಬೀಸುತ್ತಿರುವ ದೃಶ್ಯ ಸಖತ್ ವೈರಲ್ (Viral News) ಆಗಿದೆ.
ಇತ್ತೀಚಿನ ದಿನಗಳಲ್ಲಿ ದೇಶ ವಿರೋಧಿ ಚಟವಟಿಕೆಗಳಲ್ಲಿ ತೊಡಗಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನ ಎಗ್ಗಿಲ್ಲದೆ ನಡೆಯುತ್ತಿದ್ದು, ಭಯೋತ್ಪಾದಕರ , ಉಗ್ರ ಸಂಘಟನೆಗಳ ಹೆಡೆ ಮುರಿಕಟ್ಟಲು ಎನ್ಐಎ ಮುಂದಾಗಿದೆ. ಭಯೋತ್ಪಾದಕರು, ಗ್ಯಾಂಗ್ಸ್ಟರ್ಗಳು ಮತ್ತು ಮಾದಕ ವಸ್ತು ಸಾಗಣೆದಾರರ ನಡುವೆ…
ಸಾಮಾನ್ಯವಾಗಿ ಕಳ್ಳನನ್ನು ಪತ್ತೆ ಹಚ್ಚಿದ ಬಳಿಕ ಪೊಲೀಸರಿಗೆ ಪ್ರಾಬ್ಲಮ್ ಕಡಿಮೆ ಆಗೋದು ಕಾಮನ್. ಆದ್ರೆ ಇಲ್ಲೊಂದು ಕಡೆ ಮ್ಯಾಟರ್ ಯೇ ಉಲ್ಟಾ ಆಗಿದೆ. ಹೌದು. ಗನ್ ಹಿಡಿದುಕೊಂಡಿದ್ದ ಯುವಕನ ಬೆನ್ ಹತ್ತಿದ ಪೊಲೀಸರಿಗೆ ಆತ ಸಿಕ್ಕಿದ ಮೇಲೆ ದೊಡ್ಡ…
ಸಾಮಾಜಿಕ ಮಾಧ್ಯಮದಲ್ಲಿ ಸ್ನೇಹ ಬೆಳೆಸಿದ್ದಾಕೆ ಸಂದೇಶ ಕಳಿಸುವುದನ್ನು ನಿಲ್ಲಿಸಿದ್ದಕ್ಕೆ ಕೋಪಗೊಂಡ ಯುವಕನೋರ್ವ ತನ್ನ ಸ್ನೇಹಿತರೊಂದಿಗೆ ಸೇರಿ ಆಕೆಗೆ ಗುಂಡು ಹಾರಿಸಿದ್ದು, ಇದೀಗ ಆರೋಪಿಗಳು ಪೊಲೀಸ್ ವಶವಾಗಿರುವ ಘಟನೆ ನಡೆದಿದೆ. ದೆಹಲಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು…
ಹಾಡಹಗಲೇ ಬಿಜೆಪಿ ಮುಖಂಡನ ಮನೆಗೆ ದುಷ್ಕರ್ಮಿಗಳು ಪಿಸ್ತೂಲ್ ಹಿಡಿದು ಬಂದಿರುವ ಘಟನೆ ಹಾಸನ ನಗರದ ಕೆ.ಆರ್.ಪುರಂದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಪಿಸ್ತೂಲ್ ಹಿಡಿದು ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಮನೆಯಲ್ಲಿದ್ದ ಮಹಿಳೆಯ ಸರ ಕಳ್ಳತನ ಮಾಡಲು…
ಪ್ರಯಾಣಿಕರ ಸಾಮಾನು ಸರಂಜಾಮುಗಳಲ್ಲಿ ಯಾವುದೇ ಬಂದೂಕುಗಳನ್ನು ಇಡುವಂತಿಲ್ಲ ಎಂದು ಸಾಮಾನ್ಯ ಕಾನೂನು ಹೇಳುತ್ತದೆ. ಒಂದು ವೇಳೆ, ಪ್ರಯಾಣಿಕನು ಭದ್ರತಾ ಚೆಕ್‌ಪಾಯಿಂಟ್‌ನಲ್ಲಿ ಈ ವಸ್ತುಗಳಲ್ಲಿ ಒಂದನ್ನು ಅವರ ಲಗೇಜ್‌ನಲ್ಲಿ ಪತ್ತೆಯಾದರೆ ಕ್ರಿಮಿನಲ್ ಮೊಕದ್ದಮೆಯನ್ನು ಎದುರಿಸಬೇಕಾಗುತ್ತದೆ. ಆದರೆ ಇಲ್ಲಿ, ಒಂದು ದಂಪತಿಗಳು…
ನೈಜೀರಿಯಾದ ಒಂಡೋ ರಾಜ್ಯದ ಕ್ಯಾಥೋಲಿಕ್ ಚರ್ಚ್‌ನ ಮೇಲೆ ಭಾನುವಾರ ಬಂದೂಕುಧಾರಿಗಳಿಂದ ಸಾಮೂಹಿಕ ದಾಳಿ ನಡೆದಿದ್ದು, ಮಕ್ಕಳು ಸೇರಿದಂತೆ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರದಂದು ಬೆಳಗಿನ ಜಾವದ ಸಮಯದಲ್ಲಿ ಚರ್ಚ್‌ನಲ್ಲಿ ಅನೇಕ ಆರಾಧಕರು…