Death
ಮದುವೆ ಫೋಟೋ ತೆಗೆಯುತ್ತಿದ್ದಾಗ ಹಾರ್ಟ್ಅಟ್ಯಾಕ್, ಫೋಟೋಗ್ರಾಫರ್ ಕುಸಿದು ಬಿದ್ದು ಸಾವು
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಫೋಟೋಗಳನ್ನು ತೆಗೆಯುತ್ತಿದ್ದ ಯುವ ಫೋಟೋಗ್ರಾಫ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತ ವ್ಯಕ್ತಿ. ಮದುವೆ ಮಂಟಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಮೂರ್ತಿ ಕುಸಿದು ಬಿದ್ದಿದ್ದು, ಸಾವಿಗೀಡಾಗಿದ್ದಾರೆ. ಗುಂಡ್ಲುಪೇಟೆ…

