G-GFTHW1YKW0
ಭಾನುವಾರ, 25 ಅಕ್ಟೋಬರ್ 2026
Trending

Guruprasad death

News

Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ಪಟ್ಟಿ ತಯಾರಿಸಿ ನೋಟಿಸ್‌ ನೀಡೋ ಸಿದ್ಧತೆ

Guruprasad: ನಟ, ನಿರ್ದೇಶಕ ಗುರುಪ್ರಸಾದ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆಗೆ ಸಂಬಂಧಪಟ್ಟಂತೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು, ಜಪ್ತಿ ಮಾಡಿದ ಮೊಬೈಲ್‌ಗಳನ್ನು ರಿಟ್ರೈವ್‌ಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

Entertainment

Guruprasad: ಪಂಚಭೂತಗಳಲ್ಲಿ ಲೀನರಾದ ಗುರು!

Guruprasad: ಅಪಾರ್ಟ್‌ಮೆಂಟ್‌ನಲ್ಲಿ ನಟ, ನಿರ್ದೇಶಕ ಗುರು ಪ್ರಸಾದ್‌  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಇಂದು ಪತ್ತೆಯಾಗಿದ್ದು, ಅಂತ್ಯಕ್ರಿಯೆಯು ವಿಲ್ಸನ್‌ ಗಾರ್ಡನ್‌ ಚಿತಾಗಾರದಲ್ಲಿ ನಡೆದಿದೆ.

Entertainment

Guruprasad: ಗುರುಪ್ರಸಾದ್‌ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸುವಾಗ ಸಮಸ್ಯೆ! ದಾರಿಮಧ್ಯೆ ಕೆಟ್ಟು ನಿಂತ ಅಂಬ್ಯುಲೆನ್ಸ್‌

Guruprasad: ಸ್ಯಾಂಡಲ್‌ವುಡ್‌ ನಿರ್ದೇಶಕ, ನಟ ಮಠ ಗುರುಪ್ರಸಾದ್‌ ಅವರು ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.