ದಕ್ಷಿಣ ಕನ್ನಡ
Belthangady: ಗುರುವಾಯನಕೆರೆ ಕಾಲೇಜಿನ ಹಾಸ್ಟೆಲ್ 11 ಹುಡುಗರು ನಾಪತ್ತೆ! ಹುಡುಗ್ರು ಎಸ್ಕೇಪ್ ರೂಟ್ ಹಿಡಿದದ್ದೇ ವಿಚಿತ್ರ !
Belthangady: ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನಲ್ಲಿ ರಾತ್ರೋರಾತ್ರಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಸುದ್ದಿಯಾಗಿದ್ದಾರೆ. ನಿನ್ನೆ ಸುದ್ದಿ ತಿಳಿದ ಪೋಷಕರು ಆತಂಕದಲ್ಲಿದ್ದಾರೆ. ಈ ಘಟನೆಯು ನವೆಂಬರ್ 30ರ ಮಧ್ಯರಾತ್ರಿ ನಡೆದಿದ್ದು, ಕಾಣೆಯಾದ ವಿದ್ಯಾರ್ಥಿಗಳ ಪೋಷಕರಿಗೆ ಮಹತ್ವದ ಸುಳಿವೊಂದು ಸಿಕ್ಕಿದೆ. ಆದರೆ…
