ಗುರುವಾಯನಕೆರೆ 19 ವರ್ಷದ ಬಾಲಕ ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ
ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ವಸತಿ ನಿಲಯದಲ್ಲಿ 19ರ ಹರೆಯದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.31 ರಂದು ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಎಡಮಂಗಲದ ನಿವಾಸಿ ಹಾಗೂ ಹಾಸ್ಟೆಲ್ ವಾರ್ಡನ್ ಅವಿನ್…






