ಭಾನುವಾರ, 25 ಅಕ್ಟೋಬರ್ 2026
Trending

Guruvayankere

News

ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆಯಲ್ಲಿ ಪತ್ತೆಯಾದ ಅಪರಿಚಿತ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಯತೀಶ (33) ಕೊಲೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರು…

latest

ಬೆಳ್ತಂಗಡಿ : ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ | ಕೆರೆ ಬಳಿ ಜನಸ್ತೋಮ | ವ್ಯಕ್ತಿಗಾಗಿ ಹುಡುಕಾಟ

ಬೆಳ್ತಂಗಡಿ: ವ್ಯಕ್ತಿಯೋರ್ವರು ಕೆರೆಗೆ ಹಾರಿರುವ ಸಂಶಯದ ಆಧಾರದ ಮೇಲೆ ಗುರುವಾಯನಕೆರೆಯಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ತಂಡವು ಹುಡುಕಾಟ ಮಾಡುತ್ತಿದ್ದಾರೆ. ಕೊಂಟುಪಳಿಕೆ ನಿವಾಸಿ ರಿಕ್ಷಾ ಚಾಲಕ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.…

ದಕ್ಷಿಣ ಕನ್ನಡ

ಬೆಳ್ತಂಗಡಿ : ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ | ಬೈಕ್ ನಲ್ಲಿದ್ದ ತಾಯಿ ಹಾಗೂ 4 ವರ್ಷದ ಮಗು ಗಂಭೀರ

ಬೆಳ್ತಂಗಡಿ : ಇಲ್ಲಿಗೆ ಸಮೀಪದ ಗುರುವಾಯನಕೆರೆ ಶಕ್ತಿನಗರದಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿರುವ ಘಟನೆಯೊಂದು ಸಂಭವಿಸಿದೆ. ಸುಗಮ ಪಾರ್ಸೆಲ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ನಾಲ್ಕು ವರ್ಷದ ಮಗು ಮತ್ತು ತಾಯಿಗೆ ಗಂಭೀರ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಗುರುವಾಯನಕೆರೆ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ

ಗುರುವಾಯನಕೆರೆಯ ಪಿಲಿಚಂಡಿಕಲ್ಲು ಸಮೀಪದ ಬಿ.ಬಿ.ಎಸ್ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಅಗ್ನಿಶಾಮಕದಳ ಸಿಬ್ಬಂದಿ, ಮುಂದಾಗಲಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಉಸ್ಮಾನ್, ವಿಜಯಕುಮಾರ್ ಹಿರೇಮಠ,ಮಾರುತಿ ಟಿ…