Karnataka State Politics Updates
CM Yogi: ‘ಸಿಎಂ ಯೋಗಿ ಬಂಗಾಳಕ್ಕೆ ಬಂದರೆ…’ ಸಿಟ್ಟಿಗೆದ್ದ ಟಿಎಂಸಿ ನಾಯಕರು, ಬಿಜೆಪಿಗೆ ಎಚ್ಚರಿಕೆ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಸಿದ್ದಿಕುಲ್ಲಾ ಚೌಧರಿ ಎಚ್ಚರಿಕೆಯೊಂದನ್ನು ನೀಡಿರುವ ಕುರಿತು ವರದಿಯಾಗಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನೀಡಿದ ಕೆಲವು ದಿನಗಳ…



