ಡಿಸಿಇಟಿ ಫಲಿತಾಂಶ ಪ್ರಕಟ-ಕೆಇಎ
ಎಂಜಿನಿಯರಿಂಗ್‌ನ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ಕಲ್ಪಿಸಲು ಡಿಪ್ಲೊಮಾ ಅಭ್ಯರ್ಥಿಗಳಿಗೆ ನಡೆಸಿದ DCET-26 ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಫಲಿತಾಂಶ ಪ್ರಕಟ ಮಾಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ತಿಳಿಸಿದ್ದಾರೆ.…

