ಶನಿವಾರ, 24 ಅಕ್ಟೋಬರ್ 2026

Hacker Shriki arrested by ED

Crime

ಬಿಟ್‌ಕಾಯಿನ್‌ ಹಗರಣದಲ್ಲಿ ಮಹತ್ವದ ಬೆಳವಣಿಗೆ, ಶ್ರೀಕಿ ಸೇರಿ ಇಬ್ಬರ ಬಂಧನ

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ಕಾಯಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಇಡಿ ಮೂವರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್‌ ಖಂಡೇವಾಲ ಹಾಗೂ ಸುನೀಶ್‌ ಹೆಗ್ಡೆಯನ್ನು…