latest
‘ಕಳೆದುಕೊಂಡದ್ದು ಕೂದಲು, ಉದುರಿದ್ದು ಜೀವ’ ; ಕೂದಲು ಉದುರುತ್ತಿದ್ದಕ್ಕೆ ಬೇಸತ್ತ ಯುವತಿ ಆತ್ಮಹತ್ಯೆ !
ಮೈಸೂರು : ಕೂದಲು ಉದುರುತ್ತಿದ್ದಕ್ಕೆ ಬೇಸತ್ತು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಮೈಸೂರಿನ ರಾಘವೇಂದ್ರ ನಗರದಲ್ಲಿ ಈ ಘಟನೆ ನಡೆದಿದ್ದು, ಬೆಳಕಿಗೆ ಬಂದಿದೆ. ಯುವತಿ ಕಾವ್ಯಶ್ರೀ (22) ಪತ್ಮಂಡೆ ಸಮಸ್ಯೆಯಿಂದ ಬಳಲುತ್ತಿದ್ದಳು. ಹಲವು ಕಡೆ ಚಿಕಿತ್ಸೆ…

