Tejas Crash: ದುಬೈ ಏರ್‌ಶೋನಲ್ಲಿ ತೇಜಸ್ ಯುದ್ಧ ವಿಮಾನ ಪತನ
Tejas Crash: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ (Dubai Airshow) ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್ ಯುದ್ಧ ವಿಮಾನ (Tejas Fighter Jet) ಪತನಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‌ಎಎಲ್ (HAL) ನಿರ್ಮಿತ ಲಘು ಯುದ್ಧ ವಿಮಾನವು…








