ಶನಿವಾರ, 24 ಅಕ್ಟೋಬರ್ 2026

Harassment

ದಕ್ಷಿಣ ಕನ್ನಡ

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ!! ಆರೋಪಿ ತರಕಾರಿ ಅಂಗಡಿ ಮುಸ್ತಫಾ ಪೊಲೀಸರ ಅತಿಥಿ

ಮಂಗಳೂರು: ನಗರದ ಕಾಲೇಜೊಂದರ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಪಂಜಿಮೊಗರು ನಿವಾಸಿ ಮುಸ್ತಫಾ(35) ಎಂದು ಗುರುತಿಸಲಾಗಿದೆ. ಆರೋಪಿ ಮುಸ್ತಫಾ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರ ಎಂಬಲ್ಲಿ…

News

ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆಗೆ ನಡುರಸ್ತೆಯಲ್ಲಿ ಮಸಿ ಬಳಿದ ದುಷ್ಕರ್ಮಿಗಳು !!

ಸಚಿವರ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆ ಮೇಲೆ ಹಾಡಹಗಲೇ ದೆಹಲಿಯ ರಸ್ತೆಯಲ್ಲಿ ಮಸಿ ಬಳಿದಿರುವ ಘಟನೆ ನಡೆದಿದೆ. ಸಂತ್ರಸ್ತೆ ತನ್ನ ತಾಯಿಯೊಂದಿಗೆ ಆಗ್ನೇಯ ದೆಹಲಿಯ ಕಾಳಿಂದಿ ಕುಂಜ್ ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು…

ದಕ್ಷಿಣ ಕನ್ನಡ

ಉಪ್ಪಿನಂಗಡಿ: ಬಸ್ಸಿನಲ್ಲಿ ಅನ್ಯಕೋಮಿನ ಯುವಕನಿಂದ ಹಿಂದೂ ಮಹಿಳೆಗೆ ಕಿರುಕುಳ!! ಬಸ್ ಸಿಬ್ಬಂದಿಯ ಅಸಡ್ಡೆಯ ವರ್ತನೆಗೆ ಅರ್ಧದಲ್ಲೇ ಇಳಿದ ಸಂತ್ರಸ್ತೆ

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಅನ್ಯ ಕೋಮಿನ ಯುವಕನೊಬ್ಬ ಹಿಂದೂ ಮಹಿಳಾ ಪ್ರಯಾಣಿಕೆಗೆ ಕಿರುಕುಳ ನೀಡಿದ್ದರಿಂದ ಮನನೊಂದು ಮಹಿಳೆ ನಡು ದಾರಿಯಲ್ಲಿ ಇಳಿದು ಸಂಬಂಧಿಕರ ಮನೆಗೆ ತೆರಳಿ ಬಚಾವಾದ ಘಟನೆ ಉಪ್ಪಿನಂಗಡಿ ಸಮೀಪ ನಡೆದಿದೆ. ಘಟನೆಯ…

ದಕ್ಷಿಣ ಕನ್ನಡ

ಸುಬ್ರಹ್ಮಣ್ಯ:ಟೀ ಕೊಡುವಾಗ ಕೈ ಹಿಡಿದೆಳೆದ ಅನ್ಯಮತೀಯ ಕಟ್ಟಡ ಮಾಲೀಕ!! ಹೋಟೆಲ್ ಮಾಲಕಿಯಿಂದ ಠಾಣೆಗೆ ದೂರು

ಸುಬ್ರಹ್ಮಣ್ಯ: ಕಟ್ಟಡ ಮಾಲೀಕನೊಬ್ಬ ಹೋಟೆಲ್ ಮಾಲಕಿಯೊಬ್ಬರ ಮಾನಭಂಗಕ್ಕೆ ಯತ್ನಿಸಿದ ಘಟನೆಯೊಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರದಲ್ಲಿ ನಡೆದಿದ್ದು, ಘಟನೆಯ ಬಗ್ಗೆ ಸುಬ್ರಮಣ್ಯ ಠಾಣೆಯಲ್ಲಿ ಮಹಿಳೆ ನೀಡಿದ ದೂರನಂತೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕೊಲ್ಲಮೊಗ್ರದ ಟಿ.ಎಂ ಮೊಹಮ್ಮದ್…

ದಕ್ಷಿಣ ಕನ್ನಡ

ಪುತ್ತೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ!! ತಲೆಮರೆಸಿಕೊಂಡಿದ್ದ ಸಲಿಂಗಕಾಮಿಯ ಬಂಧನ!!

ಪುತ್ತೂರು: ಇಲ್ಲಿನ ಕಾವು ಸೇತುವೆ ಬಳಿಯ ಕಾಡಿನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಿ ತಲೆ ಮರೆಸಿಕೊಂಡಿದ್ದ ಆರೋಪಿ ಶ್ರೀಜಿತ್ ನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಘಟನೆ ವಿವರ:ಏಪ್ರಿಲ್ 21 ರಂದು ಅಪ್ರಾಪ್ತ…

News

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಹೆಚ್‍ಐವಿ ಸೋಂಕಿತ ಅತ್ತೆ !!

ಹೆಚ್‍ಐವಿ ಸೋಂಕಿತ ಮಹಿಳೆಯೊಬ್ಬಳು ತನ್ನ ಸ್ವಂತ ಸೋದರಳಿಯನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ನಡೆದಿದೆ. ಸೋದರಳಿಯನ ತಂದೆ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವಳು ನನ್ನ ಮಗನ ಜೊತೆ ಬಲವಂತವಾಗಿ…

News

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | 102 ವರ್ಷದ ವೃದ್ಧ ಆರೋಪಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ !!

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 102 ವರ್ಷದ ವೃದ್ಧನಿಗೆ ಮಹಿಳಾ ನ್ಯಾಯಾಲಯ 15 ವರ್ಷ ಜೈಲು ಶಿಕ್ಷೆ ಹಾಗೂ ರೂ. 5,000 ದಂಡವನ್ನು ವಿಧಿಸಿದ ಘಟನೆ ತಿರುವಳ್ಳೂರಿನಲ್ಲಿ ನಡೆದಿದೆ. ಆರೋಪಿ ಕೆ. ಪರಶುರಾಮ್ ಅವರ…

ಕಾಸರಗೋಡು

ಒಂದೇ ಕಾಲೇಜಿನ ಏಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ!! ಗಡಿನಾಡ ಕಾಸರಗೋಡಿನಲ್ಲಿ ಘಟನೆ -ಪ್ರಕರಣ ದಾಖಲು

ಒಂದೇ ಕಾಲೇಜಿನ ಸುಮಾರು ಏಳು ಜನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರೊಂದು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಗಡಿನಾಡ ಕಾಸರಗೋಡು ಬೇಕಲ ಎಂಬಲ್ಲಿ ಈ ಘಟನೆ ನಡೆದಿದ್ದು, ಮೂವರು ವಿದ್ಯಾರ್ಥಿನಿಯರು ದೂರು ನೀಡಿ ತಮಗಾದ ಅನ್ಯಾಯದ…

ದಕ್ಷಿಣ ಕನ್ನಡ

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆಟೋ ಚಾಲಕನ ಬಂಧನ

ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್. ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದು,ಅಬ್ದುಲ್…

ದಕ್ಷಿಣ ಕನ್ನಡ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಬಸ್ ಚಾಲಕನ ಬಂಧನ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ದಯಾನಂದ(32) ಎಂದು ಗುರುತಿಸಲಾಗಿದೆ. ಆರೋಪಿ ದಯಾನಂದ ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತ 13…