ಶನಿವಾರ, 24 ಅಕ್ಟೋಬರ್ 2026

Harishchandra ghat

ಬೆಂಗಳೂರು

Killer CEO: ಬೆಂಗಳೂರಿನ ಹರಿಶ್ಚಂದ್ರಘಾಟ್‌ನಲ್ಲಿ ಸುಚನಾಳ 4 ವರ್ಷದ ಮಗುವಿನ ಅಂತ್ಯಕ್ರಿಯೆ!

Killer CEO: ರಾಜ್ಯದಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ಸಿಇಓ ತನ್ನ ಮಗುವನ್ನು ಸಾಯಿಸಿದ್ದ ಪ್ರಕರಣದಲ್ಲಿ ಇದೀಗ ಗೋವಾ ಪೊಲೀಸರು ನಾಲ್ಕು ವರ್ಷದ ಮಗುವಿನ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ದೇಹವನ್ನು ನಗರದ ಹರಿಶ್ಚಂದ್ರ ಘಾಟ್‌ಗೆ ತಂದಿರುವ ಕುರಿತು ವರದಿಯಾಗಿದೆ.…