National
ಬರೋಬ್ಬರಿ ಎರಡು ದಶಕಗಳ ನಂತರ ಭಾರತಕ್ಕೆ ವಿಶ್ವಸುಂದರಿ ಪಟ್ಟ !! | ಭುವನ ಸುಂದರಿಯಾಗಿ ಹೊರಹೊಮ್ಮಿದ ಹರ್ನಾಜ್ ಕೌರ್ ಸಂಧು
ಬರೋಬ್ಬರಿ ಎರಡು ದಶಕಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಇಸ್ರೇಲ್‌ನಲ್ಲಿ ನಡೆದ 70ನೇ ವಿಶ್ವ ಭುವನ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ಅವರು ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. ಇಸ್ರೇಲ್‌ನ ದಕ್ಷಿಣ ನಗರವಾದ…

