News
ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ ಜನಪ್ರಿಯ ಕಂಪನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ !! | ಹೇಗಿದೆ ಗೊತ್ತಾ ಈ ಹೊಸ ಸ್ಕೂಟರ್ ನ ಫೀಚರ್ !??
ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದಾಗಿ ತತ್ತರಿಸಿರುವ ಜನರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡಿದ್ದಾರೆ. ಅನೇಕ ಜನಪ್ರಿಯ ಕಂಪನಿಗಳು ನಿರಂತರವಾಗಿ ಹೊಸ ವಿನ್ಯಾಸದ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಇವುಗಳಲ್ಲಿ ಒಂದು ಚೀನಾದ ಇವಿ ತಯಾರಕ…

