National
Liquor in Office: ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಬಂತು ನೋಡಿ ಹೊಸ ರೂಲ್ಸ್, ಇನ್ಮುಂದೆ ಆಫೀಸ್ ನಲ್ಲೂ ‘ಎಣ್ಣೆ’ ಹಾಕಬಹುದು!
ಹರ್ಯಾಣದ (Haryana) ಕಾರ್ಪೊರೇಟ್ ಕಚೇರಿಯಲ್ಲಿ (Corporate Office) ಕೆಲಸ ಮಾಡುತ್ತ ಸಹೋದ್ಯೋಗಿಗಳೊಂದಿಗೆ ಮದ್ಯಪಾನ ಮಾಡಬಹುದಾದಂತಹ (Liquor in Office)ಹೊಸ ನಿಯಮವನ್ನು ಸರ್ಕಾರ ತಂದಿದೆ.

