Hassan: ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ 35 ಸೈನಿಕರು ಅಸ್ವಸ್ಥ : ಆಸ್ಪತ್ರೆಗೆ ದಾಖಲು
ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ 35 ತರಬೇತಿ ಪಡೆಯುತ್ತಿದ್ದ ಸೈನಿಕರು ಅಸ್ವಸ್ಥ ಗೊಂಡ ಘಟನೆ ಬೆಳಕಿಗೆ ಬಂದಿದೆ.
ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ 35 ತರಬೇತಿ ಪಡೆಯುತ್ತಿದ್ದ ಸೈನಿಕರು ಅಸ್ವಸ್ಥ ಗೊಂಡ ಘಟನೆ ಬೆಳಕಿಗೆ ಬಂದಿದೆ.
ಹಾಡಹಗಲೇ ಬಿಜೆಪಿ ಮುಖಂಡನ ಮನೆಗೆ ದುಷ್ಕರ್ಮಿಗಳು ಪಿಸ್ತೂಲ್ ಹಿಡಿದು ಬಂದಿರುವ ಘಟನೆ ಹಾಸನ ನಗರದ ಕೆ.ಆರ್.ಪುರಂದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಪಿಸ್ತೂಲ್ ಹಿಡಿದು ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಮನೆಯಲ್ಲಿದ್ದ ಮಹಿಳೆಯ ಸರ ಕಳ್ಳತನ ಮಾಡಲು…
ಹಾಸನ:ಕೆಲ ದಿನಗಳಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ನಷ್ಟ ಅನುಭವಿಸಿದ್ದಲ್ಲದೆ, ಅನೇಕ ಜನರ ಪ್ರಾಣವನ್ನೇ ಹಿಂಡಿದೆ.ನಿನ್ನೆ ಹಾಸನ ಜಿಲ್ಲೆಯಲ್ಲಿ ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಬಲಿಯಾದ ಹೃದಯವಿದ್ರಾಯಕ ಘಟನೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಬಸವನಪುರ…
ಹಾಸನ:ಇತ್ತೀಚೆಗೆ ಪುಟ್ಟ ಕಂದಮ್ಮಗಳನ್ನು ಮನಸ್ಸೇ ಇಲ್ಲದ ಮೃಗಗಳಂತೆ ಎಲ್ಲೆಂದರಲ್ಲಿ ಬಿಟ್ಟು ಹೋಗೋ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಅನಾಥವಾಗಿದ್ದ ನವಜಾತ ಶಿಶುವೊಂದನ್ನು ಬೀದಿ ನಾಯಿಗಳು ಕಿತ್ತು ತಿಂದು ಹಾಕಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಕೆಎಸ್‌ಆರ್‌ಟಿಸಿ…
ಮೈಸೂರು:ತುರ್ತಾಗಿ ಆಸ್ಪತ್ರೆ ಸೇರಲೆಂದು ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ಸಾಗಿಸುತ್ತಾರೆ. ಆದರೆ ಇಲ್ಲೊಂದು ಕಡೆ ಆಂಬುಲೆನ್ಸ್ ಚಾಲಕ ಕಂಠ ಪೂರ್ತಿ ಕುಡಿದು ಗಾಡಿ ಮುಂದೆ ಚಲಾಯಿಸಲು ಆಗದೆ ರಸ್ತೆ ಮಧ್ಯದಲ್ಲೇ ನಿಲ್ಲಿಸಿದ ಘಟನೆ ಮೈಸೂರಿನ ಹುಣಸೂರು ನಗರದಲ್ಲಿ…
ಹಾಸನ : ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾರ್ವತಿ (47) ಎಂದು ಗುರುತಿಸಲಾಗಿದೆ. ಪಾರ್ವತಿ ಎಂಬವರು ತಲೆ ನೋವಿನಿಂದ…