ಸೋಮವಾರ, 26 ಅಕ್ಟೋಬರ್ 2026
Trending

Hasana newa

latest

ಮತಾಂತರ ಆರೋಪ : ಚರ್ಚ್‌ಗೆ ನುಗ್ಗಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಹಾಸನ : ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಚರ್ಚಿಗೆ ನುಗ್ಗಿ ಪ್ರಾರ್ಥನೆಗೆ ಅಡ್ಡಿಪಡಿಸಿದ ಘಟನೆ ಬೇಲೂರು ಪಟ್ಟಣದ ಬಿಕ್ಕೋಡು ಎಂಬಲ್ಲಿ ನಡೆದಿದೆ. ಬಿಕ್ಕೋಡು ಚರ್ಚ್ ನಲ್ಲಿ ರವಿವಾರ ಬೆಳಗ್ಗೆ ವಿಶೇಷ ಪೂಜೆ ನಡೆಯುತ್ತಿತ್ತು. ಈ ವೇಳೆ…