ಶನಿವಾರ, 24 ಅಕ್ಟೋಬರ್ 2026

Hassan

News

ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ಧರ್ಮ- ಸಚಿವ ಶಿವಲಿಂಗೇಗೌಡ

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಯಾರಾದರೂ ಸರ್ಕಾರಿ ಅಧಿಕಾರಿಗಳು ಲಂಚ ಪಡೆದರೆ ಅವರನ್ನು ತಕ್ಷಣ ಅಮಾನತು ಮಾಡಲಾಗುವುದು ಎಂದು ಅಧಿಕಾರಕ್ಕೆ ಬಂದಾಗ ತಿಳಿಸಿದ್ದರು. ಆದರೆ ಇದರ ನಡುವೆಯೇ ಡಿಕೆಶಿ ಸರ್ಕಾರದ ಸಚಿವ ಶಿವಲಿಂಗೇಗೌಡ ಅವರು ಲಂಚ…

Crime

ಗೃಹಪ್ರವೇಶಕ್ಕೆ ತೆರಳುತ್ತಿದ್ದ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹ*ತ್ಯೆ !!

ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಜರುಗಿದೆ. ಹರಳಹಳ್ಳಿ ಗ್ರಾಮದ ನಿವಾಸಿ ಮಣಿ ಅಲಿಯಾಸ್…

News

ಅಪಘಾತ ಪ್ರಕರಣದಲ್ಲಿ ನ್ಯಾಯ ಸಿಗಲಿಲ್ಲವೆಂದು ಆರೋಪ; ಲೈವ್‌ನಲ್ಲಿ ವಿಷ ಸೇವಿಸಿದ ಅಮರ್

ಹಾಸನ: ಪೊಲೀಸ್ ಅಧಿಕಾರಿಗಳ ವಿರುದ್ಧ ಹಣ ವಂಚನೆ ಹಾಗೂ ಪ್ರಕರಣದಲ್ಲಿ ನ್ಯಾಯ ದೊರಕಿಲ್ಲ ಎಂಬ ಆರೋಪ ಮಾಡಿರುವ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಲೈವ್ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಬಜ್ಪೆ–ಕಟೀಲು ರಸ್ತೆಯಲ್ಲಿ ಸೇತುವೆ…

News

ಆಟವಾಡುತ್ತಾ ಕೀ ಆನ್‌ ಮಾಡಿದ ಮಗು-ಟ್ರ್ಯಾಕ್ಟರ್‌ ಹರಿದು ತಂದೆ ಸಾವು

ಹಾಸನ: ಮೂರು ವರ್ಷದ ಮಗುವೊಂದು ಆಟವಾಡುತ್ತಾ ಟ್ರ್ಯಾಕ್ಟರ್‌ ಕೀ ಆನ್‌ ಮಾಡಿದ್ದು, ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ಸಾವಿಗೀಡಾದ ಘಟನೆ ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ. ಯಶ್ವಂತ್‌ (37) ಟ್ರ್ಯಾಕ್ಟರ್‌ ಹರಿದು ಸಾವಿಗೀಡಾದ ವ್ಯಕ್ತಿ.…

Death

ಅಪ್ಪ ಮೊಬೈಲ್ ಕೊಡಿಸಲಿಲ್ಲ ಎಂದು 7ನೇ ತರಗತಿ ಹುಡುಗ ಆತ್ಮಹತ್ಯೆ!!

ಹಾಸನ ಹೊರವಲಯದ ಯಡಿಯೂರು ಗ್ರಾಮದಲ್ಲಿ ತಂದೆ ಮೊಬೈಲ್ ಕೊಡಿಸಲಿಲ್ಲ ಅಂತ 7ನೇ ತರಗತಿ ಓದುತ್ತಿದ್ದ 13 ವರ್ಷದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರೀತಂ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಪ್ರೀತಂ…

News

ಬಿಯರ್ ಲಾರಿ ಪಲ್ಟಿ- ಮಣ್ಣುಪಾಲದ 15 ಲಕ್ಷ ಮೌಲ್ಯದ ಮದ್ಯ

ಹಾಸನದ ದೊಡ್ಡಪುರ ಗ್ರಾಮದ ಬಳಿ ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದ್ದು, ಸುಮಾರು 15 ಲಕ್ಷ ರೂ. ಮೌಲ್ಯದ ಮದ್ಯ ಮಣ್ಣುಪಾಲಾಗಿದೆ. ಹಾಸನ ನಗರದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ  ವುಡ್ ಪಿಕರ್ ಕಂಪನಿಯಿಂದ ಕೊಪ್ಪಳಕ್ಕೆ 1100 ಬಿಯರ್ ಬಾಟಲ್ ಅನ್ನು ಕೊಂಡೊಯುತ್ತಿದ್ದ…

News

ಚೆನ್ನಮ್ಮ ನಿಧನ ಹಿನ್ನೆಲೆ ಇಂದು, ನಾಳೆ ಮದ್ಯ ಮಾರಾಟ ನಿಷೇಧ!!

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ ಹಿನ್ನೆಲೆ ಇಂದು(ಜು 19) ಮತ್ತು ನಾಳೆ (ಜು.20) ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.  ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಹೊಳೆನರಸೀಪುರದ ಹೆಚ್.ಡಿ.ರೇವಣ್ಣ ಅವರ…

News

ಶಿರಾಡಿ ಘಾಟಲ್ಲಿ ಗುಡ್ಡ ಕುಸಿತ!!

ಹಾಸನ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿಯ ಕಪ್ಪಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ (ಬೆಂಗಳೂರು-ಮಂಗಳೂರು ರಸ್ತೆ) ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದೆ.  ಘಟನೆ ಸಂಭವಿಸುತ್ತಿದ್ದಂತೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ…

News

ಆತ್ಮಹತ್ಯೆಗೆಂದು ಹೇಮಾವತಿಗೆ ಹಾರಿದ – ನೀರಿಲ್ಲದೆ ಮರಳಿನ ಮೇಲೆ ಬಿದ್ದ!!

ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬ ಉದ್ದೇಶದಿಂದ ವ್ಯಕ್ತಿ ಒಬ್ಬರು ಹೇಮಾವತಿಯ ನದಿಗೆ ಹಾರಿದ್ದಾನೆ. ಆದರೆ ನದಿಯಲ್ಲಿ ನೀರಿಲ್ಲದ ಕಾರಣ ಆತ ಸೀದಾ ಮರಳಿನ ಮೇಲೆ ಬಿದ್ದಿದ್ದಾನೆ. ಬಳಿಕ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಆತನನ್ನು ರಕ್ಷಣೆ ಮಾಡಿರುವ ಘಟನೆ…

News

ಹಾಸನದಲ್ಲಿ ಪುನೀತ್ ಕೆರೇಹಳ್ಳಿ ಬಂಧನ!!

ಹಿಂದುಪರ ಸಾಮಾಜಿಕ ಕಾರ್ಯಕರ್ತ ಹಾಗೂ ‘ರಾಷ್ಟ್ರಪಡೆ’ಯ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರು ಪೊಲೀಸರು ಹಾಸನದಲ್ಲಿ ಶುಕ್ರವಾರ ಬಂಧಿಸಿದ್ದಾರೆ.  ಮೌಲ್ವಿಗಳ ಕುರಿತು ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವಕ್ತಾರ, ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಅವರು ಪೊಲೀಸ್…