Karnataka State Politics Updates
Kumaraswami Pen Drive: ಪೆನ್ ಡ್ರೈವ್ ಪರಮ ರಹಸ್ಯ ಏನು ?, ಕುಮಾರ ಸ್ವಾಮಿ ತೋರಿಸಿದ ಪೆನ್ ಡ್ರೈವ್ ನಲ್ಲಿ ಏನಿದೆ ?
ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾದೀತು ಎಂದು ವರ್ಗಾವಣೆ ದಂಧೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

