ದಕ್ಷಿಣ ಕನ್ನಡ
Mangalore: ಹೆಂಡತಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ – ಕಾರ್ತಿಕ್ ಭಟ್ಟನ ಮತ್ತೊಂದು ಅವ್ಯವಹಾರ ಬೆಳಕಿಗೆ!!
Mangalore: ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಮುಲ್ಕಿಯ ಪಕ್ಷಿಕೆರೆ ಗ್ರಾಮದಲ್ಲಿ ಹೋಟೆಲ್ ಉದ್ಯಮಿ ಕಾರ್ತಿಕ್ ಭಟ್(Karthik Bhat) ಅವರು ತನ್ನ ಪತ್ನಿ ಹಾಗೂ ಮಗುವನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಭಟ್ ಹಾಗೂ ಸಹೋದರಿ ಕಣ್ಮಣಿಯನ್ನು ಬಂಧಿಸಿದ್ದಾರೆ.

