G-GFTHW1YKW0
ಭಾನುವಾರ, 25 ಅಕ್ಟೋಬರ್ 2026
Trending

Health department

News

ಇ-ಕಾಮರ್ಸ್ ಔಷಧ ಮಾರಾಟಕ್ಕೆ ಬ್ರೇಕ್? ಹೊಸ ನಿಯಮಕ್ಕೆ ಸರ್ಕಾರ ಚಿಂತನೆ

ಬೆಂಗಳೂರು: ಪರವಾನಗಿ ಇಲ್ಲದೆ ಔಷಧಗಳನ್ನು ಸಂಗ್ರಹಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆಯ ಔಷಧ ಜಾರಿ ವಿಭಾಗ ಅಧಿಕಾರಿಗಳು ಇ-ಕಾಮರ್ಸ್ ವೇದಿಕೆಗಳಿಗೆ ಸಂಬಂಧಿಸಿದ ಔಷಧ ಸಂಗ್ರಹ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ.…

News

583ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ: ಆರೋಗ್ಯ ಇಲಾಖೆ ಕಠಿಣ ಕ್ರಮ

ಬೆಂಗಳೂರು: ಅರ್ಹತೆ ಹಾಗೂ ವೈದ್ಯಕೀಯ ನೋಂದಣಿ ಇಲ್ಲದೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರ ವಿರುದ್ಧ ರಾಜ್ಯ ಆರೋಗ್ಯ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. 2024ರಿಂದ ರಾಜ್ಯಾದ್ಯಂತ ನಡೆದ ಕಾರ್ಯಾಚರಣೆಯಲ್ಲಿ 583ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ಪತ್ತೆಯಾದವರಲ್ಲಿ ಕೆಲವರು…

News

ಕೋಲಾರದಲ್ಲಿ ಹೆಚ್ಚಿದ ವೈರಲ್ ಜ್ವರದ ಪ್ರಕರಣ; H1N1 ತಡೆಗೆ ಆರೋಗ್ಯ ಇಲಾಖೆ ಅಲರ್ಟ್

ಕೋಲಾರ: ಜಿಲ್ಲೆಯಲ್ಲಿ ಕಳೆದ ಕೆಲವು ವಾರಗಳಿಂದ ವೈರಲ್ ಜ್ವರ ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕಳೆದ ಆರು ತಿಂಗಳಲ್ಲಿ 2,010 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 56 ತೀವ್ರ ಉಸಿರಾಟದ ಸೋಂಕು…

News

ಹೋಟೆಲ್‌ ಅಡುಗೆ ಎಣ್ಣೆ ಕಲಬೆರಕೆಗೆ ಬ್ರೇಕ್ : ವಿಶೇಷ ಸಮಿತಿ ರಚನೆಗೆ ಖಾದರ್ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಹೋಟೆಲ್‌ಗಳಲ್ಲಿ ಬಳಸಲಾಗುವ ಅಡುಗೆ ಎಣ್ಣೆಯ ಕಲಬೆರಕೆಗೆ ಕಡಿವಾಣ ಹಾಕಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾರಿ ಕಾರ್ಯಾಚರಣೆಗೆ ಮುಂದಾಗಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹೋಟೆಲ್ ಹಾಗೂ ಉಪಹಾರ ಗೃಹಗಳಲ್ಲಿ ಬಳಸುವ ಎಣ್ಣೆಯ ಗುಣಮಟ್ಟ ಮತ್ತು…

News

ಕರಾವಳಿಯಲ್ಲಿ ಆಹಾರ ಸುರಕ್ಷತೆಗೆ ಲ್ಯಾಬ್ ಕೊರತೆ; ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗ್ರಹ

ಮಂಗಳೂರು, ಆ.21: ಕರಾವಳಿ ಜಿಲ್ಲೆಗಳಲ್ಲಿ ಆಹಾರ ಸುರಕ್ಷತೆ ಸಂಬಂಧಿತ ತಪಾಸಣೆಗಳು ನಡೆಯುತ್ತಿದ್ದರೂ, ಆಹಾರ ಮಾದರಿಗಳ ವೈಜ್ಞಾನಿಕ ಪರೀಕ್ಷೆಗೆ ಅಗತ್ಯವಾದ ಸ್ಥಳೀಯ ಪ್ರಯೋಗಾಲಯದ ಕೊರತೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಮಂಗಳೂರು: ಕೆಎಫ್‌ಸಿ ಹಳೆ ಮಾಂಸ ಪತ್ತೆ ಪ್ರಕರಣ: ಗ್ರಾಹಕರ ಆರೋಪಕ್ಕೆ…

News

ನಕಲಿ ಔಷಧ ದಂಧೆ ಸುಳಿವು ನೀಡಿದವರಿಗೆ 50 ಸಾವಿರ ರೂ.ವರೆಗೆ ಬಹುಮಾನ

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧಗಳ ಅಕ್ರಮ ತಯಾರಿಕೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈ ದಂಧೆಯ ಕುರಿತು ನಿಖರ ಮಾಹಿತಿ ನೀಡುವ ಸಾರ್ವಜನಿಕರನ್ನು ಪ್ರೋತ್ಸಾಹಿಸಲು ₹10 ಸಾವಿರದಿಂದ ₹50 ಸಾವಿರದವರೆಗೆ ಬಹುಮಾನ…

Karnataka State Politics Updates

ಗುಟ್ಕಾ ನಿಷೇಧಕ್ಕೆ ಬ್ರೇಕ್; ಸರ್ಕಾರದ ಆದೇಶ ವಾಪಸ್‌ : ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ನಿಕೋಟಿನ್‌ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲ ಮಾರಾಟ ನಿಷೇಧಿಸಿ ಆರೋಗ್ಯ ಇಲಾಖೆ ಹೊರಡಿಸಿದ್ದ ಆದೇಶ ಇದೀಗ ಹಿಂಪಡೆಯುವ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…

News

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ

ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರಂಭಿಕ ಹಂತದಲ್ಲೇ ಸೋಂಕು ಪತ್ತೆ ಹಚ್ಚಿ, ಕಡಿವಾಣ ಹಾಕುವ ನಿರ್ಧಾರಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಅದಕ್ಕಾಗಿ ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ಮಾಡಲು ಆರೋಗ್ಯ ಇಲಾಖೆ…

News

ರಾಜ್ಯದಲ್ಲಿ 32 ಮಂದಿಗೆ ಕೊರೋನಾ ಪಾಸಿಟಿವ್!!

ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಇದು ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ.  ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಈಗಾಗಲೇ ಎಂಟು ಕೋವಿಡ್ ಪ್ರಕರಣಗಳು…

News

swine fever: ಕೇರಳದ ಕೊಟ್ಟಾಯಂನಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ : ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕಾ ಕ್ರಮ

swine fever: ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ (ASF) ಹರಡಿರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ.