ಶನಿವಾರ, 24 ಅಕ್ಟೋಬರ್ 2026

Health insurance

News

Health Insurance: ಇನ್ನು ನೀವು 2 ಗಂಟೆಗಳ ಆಸ್ಪತ್ರೆಗೆ ದಾಖಲಾದರೂ ಕ್ಲೈಮ್ ಪಡೆಯಲು ಅರ್ಹರು: ಈ ಕಂಪನಿಗಳು ವಿಮಾ ರಕ್ಷಣೆ ನೀಡುತ್ತೆ

Health Insurance: ಆರೋಗ್ಯ ವಿಮೆ ಪಡೆಯಲು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ದಾಖಲಾಗ ಬೇಕೆನ್ನುವ ರೂಲ್ಸ್‌ ಕೊನೆಗೊಂಡಿದೆ.

News

Ayushman Card: ಕೇಂದ್ರ ಸರ್ಕಾರದಿಂದ 5 ಲಕ್ಷ ಉಚಿತ ವಿಮೆ ಪಡೆಯಲು ಹೀಗೆ ಅಪ್ಲೈ ಮಾಡಿ!

Ayushman Card: ಕೇಂದ್ರ ಸರಕಾರದ ಪ್ರಮುಖ ಆರೋಗ್ಯ ವಿಮಾ ಪಾಲಿಸಿಯಾಗಿರುವ, ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಇದನ್ನು ಸೆಪ್ಟೆಂಬರ್ 2018 ರಲ್ಲಿ ಪರಿಚಯಿಸಲಾಗಿದ್ದು, ಈ ಯೋಜನೆಯು ಆರ್ಥಿಕವಾಗಿ ದುರ್ಬಲವಾಗಿರುವ ಹಿರಿಯ ನಾಗರಿಕರಿಗೆ…

Latest Health Updates Kannada

Health Insurance ತೆಗೆದುಕೊಳ್ಳುವವರಿಗೆ ಎಚ್ಚರ! ಈ ತಪ್ಪುಗಳನ್ನು ಮಾಡಲೇ ಬೇಡಿ

Health Insurance: ಈ ವಿಷಯದಲ್ಲಿ ಎಲ್ಲರೂ ಮಾಡುವ ಕೆಲವು ಸಾಮಾನ್ಯ ತಪ್ಪುಗಳಿವೆ. ಅದನ್ನು ತಿಳಿದುಕೊಳ್ಳಿ ಮತ್ತು ಅಂತಹ ತಪ್ಪುಗಳನ್ನು ಮಾಡದಂತೆ ಎಚ್ಚರವಹಿಸಿ.

Health

Health Insurance: ಸಿಹಿ ಸುದ್ದಿ, 65 ವರ್ಷ ನಂತರವೂ ಆರೋಗ್ಯ ವಿಮೆ ಮಾಡಬಹುದೇ? ಇಲ್ಲಿದೆ ಉತ್ತರ!!

Health Insurance: ಪ್ರತಿಯೊಂದು ಕುಟುಂಬಕ್ಕೂ ಆರೋಗ್ಯವಿಮೆ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಎಲ್ಲರೂ ಹೆಲ್ತ್‌ ಇನ್ಶೂರೆನ್ಸ್‌ ಮಾಡಿಕೊಳ್ಳಲು ಬಯಸುತ್ತಾರೆ. ಅನಾರೋಗ್ಯ ಅಥವಾ ಇನ್ನಾವುದೋ ತೊಂದರೆ ಉಂಟಾದಾಗ ಇದು ಸಹಾಯಕ್ಕೆ ಬರುತ್ತದೆ. ವಯಸ್ಸಿಗೆ ಅನುಗುಣವಾಗಿ ವಿಮೆಯ ಪ್ರೀಮಿಯಂ ಹೆಚ್ಚುತ್ತದೆ. 65 ವರ್ಷ…

Health

IRDAI New Rule: ಆರೋಗ್ಯ ವಿಮೆ ಮಾಡಿಸಿದವರಿಗೆ ಸಂತಸದ ಸುದ್ದಿ – ಹೊಸ ನಿಯಮಗಳು ಜಾರಿ

IRDAI New Rule: ನೀವು ಯಾವುದೇ ಕಂಪನಿಯ ಆರೋಗ್ಯ ವಿಮಾ ಪಾಲಿಸಿಯನ್ನು ಹೊಂದಿದ್ದರೆ ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಗ್ರಾಹಕರ ಹಿತಾಸಕ್ತಿಯನ್ನು ಆಧರಿಸಿ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ಹೊಸ ಆದೇಶ ಹೊರಡಿಸಿದೆ. ಈ ಆದೇಶದ ಅನುಸಾರ,…

News

Investment Tips : ಈ ಯೋಜನೆಯಲ್ಲಿ ದಿನಾ ರೂ.200 ಹೂಡಿಕೆ ಮಾಡಿ, ಬಂಪರ್ ಹಣ ಪಡೆಯಿರಿ

ಭಾರತೀಯ ಜೀವ ವಿಮಾ ನಿಗಮ ನಿಮ್ಮ ಭವಿಷ್ಯದ ಭರವಸೆ ಹೆಚ್ಚಿಸುತ್ತದೆ. ಮುಖ್ಯವಾಗಿ ಈ ಭಾರತೀಯ ಜೀವ ವಿಮಾ ನಿಗಮ ಪಾಲಿಸಿಯ ಯೋಜನೆಯು ವಿಮಾ ಸುರಕ್ಷತೆಯೊಂದಿಗೆ ಉಳಿಯತಾಯದ ಉದ್ದೇಶವನ್ನೂ ಒಳಗೊಂಡಿರುವ ಯೋಜನೆಯಾಗಿದೆ. ಯೋಜನೆಯು ಹಣಕಾಸು ಉಳಿತಾಯಕ್ಕೆ ಸಂಬಂಧಿಸಿದ್ದು ಮಾತ್ರವಾಗಿರದೆ, ಅಕಾಲಿಕ…

News

Accident Insurance : KSRTC ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ !

ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ಮೌಲ್ಯದ ವಿಮೆ ಸೌಲಭ್ಯ ಜಾರಿಗೊಳಿಸಲಾಗಿದೆ. ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಂ.ಚಂದ್ರಪ್ಪ…

Latest Health Updates Kannada

ವರ್ಷಕ್ಕೆ ರೂ.436 ಪಾವತಿಸಿ ವಾರ್ಷಿಕವಾಗಿ 2 ಲಕ್ಷ ರೂ.ವರೆಗೆ ಲಾಭ ಪಡೆಯುವ ಯೋಜನೆಯ ಕುರಿತು ಮಾಹಿತಿ

ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಸಹಾಯ ಮಾಡುವ ನಿಟ್ಟಿನಿಂದ ಸರ್ಕಾರ ಯೋಜನೆಗಳನ್ನು ರೂಪಿಸುತ್ತಲೇ ಇದ್ದು, ಇಂತಹ ಉತ್ತಮವಾದ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಕೂಡ ಒಂದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಫೆಡರಲ್ ಸರ್ಕಾರವು,…