News
ಇನ್ನು ಮುಂದೆ ವಿಮಾ ಕಂಪೆನಿಗಳು ಆರೋಗ್ಯ ವಿಮೆ ಕ್ಲೇಮ್ ನಿರಾಕರಿಸುವಂತಿಲ್ಲ !! | ಖಾಸಗಿ ಆರೋಗ್ಯ ವಿಮಾ ಕಂಪೆನಿಗಳಿಗೆ ನಿರ್ದೇಶನ ನೀಡಿದ ಸುಪ್ರೀಂಕೋರ್ಟ್
ಆರೋಗ್ಯ ವಿಮೆ ಪಾಲಿಸಿ ಜಾರಿಯ ಕುರಿತು ವಿಮಾ ಕಂಪನಿಗಳಿಗೆ ಕೋರ್ಟ್ ಹೊಸ ನಿರ್ದೇಶನ ನೀಡಿದೆ. ಒಮ್ಮೆ ಆರೋಗ್ಯ ವಿಮೆ ಪಾಲಿಸಿ ಜಾರಿಯಾದ ನಂತರ ಮೊದಲೇ ಘೋಷಿಸಿರಲಿಲ್ಲ ಎಂಬ ಕಾರಣ ನೀಡಿ ವಿಮೆ ಕ್ಲೇಮ್ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್…
