Health Tips: ಓ ಹೃದಯವೇ ನೀನು ಮಿಡಿಯೋದು ನಿಲ್ಲಿಸೋದು ಯಾಕೆ? ಹೃದಯ ಬ್ಲಾಕೇಜ್ ಆದ್ರೆ ಆಂಜಿಯೋಪ್ಲಾಸ್ಟಿ ಮಾಡಿದ್ರೆ ಆಗುತ್ತಾ?
Health Tips: ಭಾರತದಲ್ಲಿ ಹೆಚ್ಚಿನ ಸಾವುಗಳು ಅಧಿಕ ಕೊಲೆಸ್ಟ್ರಾಲ್‌ನಿಂದ ಹೃದಯಾಘಾತದಿಂದ ಸಂಭವಿಸುತ್ತವೆ ಎಂಬುದನ್ನು ನೆನಪಿಡಿ.
Health Tips: ಭಾರತದಲ್ಲಿ ಹೆಚ್ಚಿನ ಸಾವುಗಳು ಅಧಿಕ ಕೊಲೆಸ್ಟ್ರಾಲ್‌ನಿಂದ ಹೃದಯಾಘಾತದಿಂದ ಸಂಭವಿಸುತ್ತವೆ ಎಂಬುದನ್ನು ನೆನಪಿಡಿ.
Heart Attack: ಹಾಸನ ನಡೆಯುತ್ತಿರುವ ಹೃದಯಾಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಿ ತರಿಸೋದಕ್ಕೆ ಹೇಳಿದ್ದೀನಿ, ಜಯದೇವ ಆಸ್ಪತ್ರೆ ನಿರ್ದೇಶಕರ ನೇತೃತ್ವದಲ್ಲಿ ವರದಿಯನ್ನು ಕೇಳಿದ್ದೇನೆ.
Shimogga: ರಾಜ್ಯದಲ್ಲಿ ಸರಣಿ ಹೃದಯಾಘಾತ ಉಂಟಾಗಿದ್ದು, ಶಿವಮೊಗ್ಗದಲ್ಲಿ ಹಾರ್ಟ್ ಅಟ್ಯಾಕ್ಗೆ ವೈದ್ಯ ಸಾವಿಗೀಡಾಗಿದ್ದಾರೆ.
Heart Attack: ರಾಜ್ಯದಲ್ಲಿ ಕೊರೋನಾಗಿಂತ ಹೆಚ್ಚಿನ ಭಯವನ್ನು ಹುಟ್ಟಿಸಿದೆ ಹೃದಾಯಾಘಾತ. ಕೊರೋನ ಆದರೆ ಸಾಯುವ ಭಯವಿಲ್ಲ.
Heart Attack: ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತಕ್ಕೆ ಯುವಕರು ಬಲಿಯಾಗುತ್ತಿದ್ದಾರೆ. ದರಲ್ಲು ಹಾಸನ ಜಿಲ್ಲೆಯಲ್ಲಿ ಕಳೆದೆರಡು ತಿಂಗಳಿನಿಂದ ನಿರಂತರ ೨೪ ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
Hasana: ಶಿವಮೊಗ್ಗದ ಆಯನೂರಿನಲ್ಲಿ ಒಂದೂವರೆ ತಿಂಗಳ ಬಾಣಂತಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
Heart Attack: ಹಾಸನದಲ್ಲಿ ಹೃದಯಾಘಾತದಿಂದ ಉಂಟಾಗುವ ಸರಣಿ ಮುಂದುವರಿದಿದೆ. ಇದೀಗ ಹೃದಯಾಘಾತಕ್ಕೆ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕ ಸಂಜಯ್ (27) ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ.
Tea: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಸರಿಯೇ?" ಆಮೀಯತೆಯಿಂದ ಬಳಲುತ್ತಿರುವವರು ಬೆಳಗ್ಗೆ ಚಹಾ ಕುಡಿದರೆ, ಅದರ ಸಮಸ್ಯೆ ಹೆಚ್ಚಾಗುತ್ತದೆ
ಊಟ ತಿಂಡಿಯ ನಂತರ ವಿಶಿಷ್ಟ ಸಮಸ್ಯೆ ಇರುವ ಎರಡು ಬಗೆಯ ಜನರು ಪ್ರಪಂಚದಲ್ಲಿ ಇದ್ದಾರೆ. ಒಂದು - ಊಟ ಮಾಡಿದ ತಕ್ಷಣ ನಿದ್ರೆಗೆ ಜಾರುತ್ತಾರೆ ಮತ್ತು ಎರಡನೆಯ ಬಗೆಯ ಜನ ತಿಂದ ಕೂಡಲೇ ಶೌಚಾಲಯಕ್ಕೆ ಓಡುತ್ತಾರೆ.
Karkala: ಜೀವನದಲ್ಲಿ ಮನನೊಂದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಮೂಡಾರು ಗ್ರಾಮದಲ್ಲಿ ನಡೆದಿದೆ. ವಿನೋದ (46) ಎಂಬುವವರು ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.