ಶನಿವಾರ, 24 ಅಕ್ಟೋಬರ್ 2026

Health tips for women

Health

Health tips : ಈ ಆಹಾರಗಳನ್ನು ಮಹಿಳೆಯರು ಪ್ರತಿನಿತ್ಯ ಸೇವಿಸಲೇಬೇಕು! ಕಾರಣ ಹೀಗಿದೆ

Nutrition food: ಭಾರತದಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಹಾಲುಣಿಸುವ ತಾಯಂದಿರಿಗಂತೂ ಅಪೌಷ್ಟಿಕತೆ ದೊಡ್ಡ ಸಮಸ್ಯೆಯಾಗಿದೆ.