ಶನಿವಾರ, 24 ಅಕ್ಟೋಬರ್ 2026

Helpline number Indira canteen

Karnataka State Politics Updates

Helpline for Indira canteen: ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಗುಡ್ ನ್ಯೂಸ್ !! ಇವುಗಳ ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನೇಮಿಸಿದ BBMP

ರಾಜ್ಯದ ಜನತೆಗೆ ಸೇವೆ ನೀಡಲು ಹೊಸ ಸಹಾಯವಾಣಿ ರೂಪಿಸಲಾಗಿದ್ದು ಎಲ್ಲಾ ಇಂದಿರಾ ಕ್ಯಾಂಟೀನ್​ಗೂ ಸಹಾಯವಾಣಿ( Helpline for Indira canteen) ಅಳವಡಿಕೆಗೆ ತೀರ್ಮಾನಿಸಲಾಗಿದೆ.