ಊಟ ತಿನ್ನುವಾಗ ನೀರು ಕುಡಿಯಬೇಕೆ?
ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಸಹ ಆರೋಗ್ಯವನ್ನು ಕಾಪಾಡುವುದು ನಮ್ಮ ಜವಾಬ್ದಾರಿ.ನಮ್ಮ ಆರೋಗ್ಯ ಉತ್ತಮವಾಗಿ ಇದ್ದರೆ ಮಾತ್ರ ನೆಮ್ಮದಿಯ ಜೀವನ ನಡೆಸಬಹುದು. ಅದಲ್ಲದೆ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವಾಗ ನೀರು ಕುಡಿಯುವುದು ಅತ್ಯಗತ್ಯ. ಹಾಗಂತ ನೀರನ್ನು ಯರ್ರಾಬಿರ್ರಿ ಕುಡಿದರೆ ಉಪಯೋಗವಿಲ್ಲ ಅದಲ್ಲದೆ…





