ಶನಿವಾರ, 24 ಅಕ್ಟೋಬರ್ 2026

Helth minister

Health

ಆರೋಗ್ಯ ಸಚಿವರಿಗೆ ಕೊರೊನಾ ಪಾಸಿಟಿವ್

ಕರ್ನಾಟಕದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ಖಾತ್ರಿ ಆಗಿರುವುದರ ಬಗ್ಗೆ ಸ್ವತಃ ಸಚಿವರೇ ಟ್ವೀಟ್ ಮಾಡಿದ್ದಾರೆ. “ಮೂರು ಅಲೆಗಳ ಸಂದರ್ಭದಲ್ಲೂ…