ಶನಿವಾರ, 24 ಅಕ್ಟೋಬರ್ 2026

High court judge

News

ಹಿಜಾಬ್ ವಿರುದ್ಧ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಮಧುರೈ ನಲ್ಲಿ ಅರೆಸ್ಟ್

ಬೆಂಗಳೂರು: ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಕೊಲೆಬೆದರಿಕೆ ಹಾಕಿದ್ದ ಆರೋಪಿಯನ್ನು ಮಧುರೈ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಚೆನ್ನೈನ ರೆಹಮತ್ತುಲ್ಲಾ ಬಂಧಿತ ಆರೋಪಿ. ಈತ ತೌಹಿಫ್ ಜಮಾತ್ ಸಂಘಟನೆಯ ಸದಸ್ಯನಾಗಿದ್ದು, ಮಧುರೈ ಪೊಲೀಸರು…